Daniel · chapter 8 · verse 17
Daniel 8:17 in Kannada
ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.
Adarante avanu nanna balige bandanu; avanu bandaaga naanu bhayapattu mukha kelagaagibiddenu; aadare avanu nanage--o manushya putrane, idu mandattaagirali; antyakaaladalli ee darshanavu neraveruvadu andanu.
Daniel 8:17 in English
- King James Version (KJV)
- So he came near where I stood: and when he came, I was afraid, and fell upon my face: but he said unto me, Understand, O son of man: for at the time of the end [shall be] the vision.
- World English Bible (WEB)
- So he came near where I stood; and when he came, I was frightened, and fell on my face; but he said to me, “Understand, son of man, for the vision belongs to the time of the end.”
- American Standard Version (ASV)
- So he came near where I stood; and when he came, I was affrighted, and fell upon my face: but he said unto me, Understand, O son of man; for the vision belongeth to the time of the end.
- Bible in Basic English (BBE)
- So he came and took his place near where I was; and when he came, I was full of fear and went down on my face: but he said to me, Let it be clear to you, O son of man; for the vision has to do with the time of the end.
- Darby Translation (DBY)
- And he came near where I stood; and when he came, I was afraid, and fell on my face; and he said unto me, Understand, son of man; for the vision is for the time of the end.
- Webster's Bible (WBS)
- So he came near where I stood: and when he came, I was afraid, and fell upon my face: but he said to me, Understand, O son of man: for at the time of the end [shall be] the vision.
- Young's Literal Translation (YLT)
- And he cometh in near my station, and at his coming in I have been afraid, and I fall on my face, and he saith unto me: Understand, son of man, for at the time of the end [is] the vision.
Read in context
- 15ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು;
- 16ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ--ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.
- 17ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.
- 18ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.
- 19ಅವನು ಹೇಳಿದ್ದೇನಂದರೆ--ಇಗೋ, ಕ್ರೋಧದ ಕಟ್ಟಕಡೆಯಲ್ಲಿ ಆಗುವದನ್ನು ನಿನಗೆ ತಿಳಿಸು ತ್ತೇನೆ. ನಿಯಮಿತ ಕಾಲದಲ್ಲಿ ಅದು ಅಂತ್ಯವಾಗುವದು.
Cross references
- Daniel 8:19 ದಾನಿಯೇಲನು 8:19ಅವನು ಹೇಳಿದ್ದೇನಂದರೆ--ಇಗೋ, ಕ್ರೋಧದ ಕಟ್ಟಕಡೆಯಲ್ಲಿ ಆಗುವದನ್ನು ನಿನಗೆ ತಿಳಿಸು ತ್ತೇನೆ. ನಿಯಮಿತ ಕಾಲದಲ್ಲಿ ಅದು ಅಂತ್ಯವಾಗುವದು.
- Daniel 12:4 ದಾನಿಯೇಲನು 12:4ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
- Daniel 12:13 ದಾನಿಯೇಲನು 12:13ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Habakkuk 2:3 ಹಬಕ್ಕೂಕ 2:3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Daniel 11:40 ದಾನಿಯೇಲನು 11:40ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
- Daniel 11:35–36 ದಾನಿಯೇಲನು 11:35–36ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು; ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
- Revelation 22:8 ಪ್ರಕಟನೆ 22:8ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
- Mark 9:4–5 ಮಾರ್ಕನು 9:4–5ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು. ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು.
- Ezekiel 6:2 ಯೆಹೆಜ್ಕೇಲನು 6:2ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ
- Daniel 10:16 ದಾನಿಯೇಲನು 10:16ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
Original words (Hebrew)
- came · H935בּוֹא bôwʼ
- near · H681אֵצֶל ʼêtsel
- stood · H5977עֹמֶד ʻômed
- came · H935בּוֹא bôwʼ
- afraid · H1204בָּעַת bâʻath
- fell · H5307נָפַל nâphal
- face · H6440פָּנִים pânîym
- said · H559אָמַר ʼâmar
- Understand · H995בִּין bîyn
- son · H1121בֵּן bên
- man · H120אָדָם ʼâdâm
- time · H6256עֵת ʻêth
- end · H7093קֵץ qêts
- vision · H2377חָזוֹן châzôwn