Skip to content
ThuthiThuthiThuthi
Daniel · chapter 8 · verse 18

Daniel 8:18 in Kannada

ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.

Eega avanu nanna sangada maatanaaduttiruvaaga naanu mukha kelagaagi nelada mele gaadha nidreyalli biddiddenu; aadare avanu nannannu mutti naanu nintukolluvante maadidanu.

Daniel 8:18 in English

King James Version (KJV)
Now as he was speaking with me, I was in a deep sleep on my face toward the ground: but he touched me, and set me upright.
World English Bible (WEB)
Now as he was speaking with me, I fell into a deep sleep with my face toward the ground; but he touched me and set me upright.
American Standard Version (ASV)
Now as he was speaking with me, I fell into a deep sleep with my face toward the ground; but he touched me, and set me upright.
Bible in Basic English (BBE)
Now while he was talking to me, I went into a deep sleep with my face to the earth: but touching me, he put me on my feet where I had been.
Darby Translation (DBY)
Now, as he was speaking with me, I was in a deep stupor, with my face toward the ground. And he touched me, and set me up where I had stood.
Webster's Bible (WBS)
Now as he was speaking with me, I was in a deep sleep on my face towards the ground: but he touched me, and set me upright.
Young's Literal Translation (YLT)
And in his speaking with me, I have been in a trance on my face, on the earth; and he cometh against me, and causeth me to stand on my station,

Read in context

  1. 16ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ--ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.
  2. 17ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.
  3. 18ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.
  4. 19ಅವನು ಹೇಳಿದ್ದೇನಂದರೆ--ಇಗೋ, ಕ್ರೋಧದ ಕಟ್ಟಕಡೆಯಲ್ಲಿ ಆಗುವದನ್ನು ನಿನಗೆ ತಿಳಿಸು ತ್ತೇನೆ. ನಿಯಮಿತ ಕಾಲದಲ್ಲಿ ಅದು ಅಂತ್ಯವಾಗುವದು.
  5. 20ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.
Read all of Daniel 8

Cross references

Original words (Hebrew)

Daniel 8:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.