Skip to content
ThuthiThuthiThuthi
Daniel · chapter 8 · verse 20

Daniel 8:20 in Kannada

ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.

Neenu kanda aa eradu kombugalulla tagaru enandare medyayada mattu paarasiyara arasaru galu.

Daniel 8:20 in English

King James Version (KJV)
The ram which thou sawest having [two] horns [are] the kings of Media and Persia.
World English Bible (WEB)
The ram which you saw, that had the two horns, they are the kings of Media and Persia.
American Standard Version (ASV)
The ram which thou sawest, that had the two horns, they are the kings of Media and Persia.
Bible in Basic English (BBE)
The sheep which you saw with two horns, they are the kings of Media and Persia.
Darby Translation (DBY)
The ram that thou sawest having the two horns: they are the kings of Media and Persia.
Webster's Bible (WBS)
The ram which thou sawest having [two] horns [are] the kings of Media and Persia.
Young's Literal Translation (YLT)
'The ram that thou hast seen possessing two horns, [are] the kings of Media and Persia.

Read in context

  1. 18ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.
  2. 19ಅವನು ಹೇಳಿದ್ದೇನಂದರೆ--ಇಗೋ, ಕ್ರೋಧದ ಕಟ್ಟಕಡೆಯಲ್ಲಿ ಆಗುವದನ್ನು ನಿನಗೆ ತಿಳಿಸು ತ್ತೇನೆ. ನಿಯಮಿತ ಕಾಲದಲ್ಲಿ ಅದು ಅಂತ್ಯವಾಗುವದು.
  3. 20ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.
  4. 21ಆ ಒರಟು ಹೋತವು ಗ್ರೀಕ್‌ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.
  5. 22ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;
Read all of Daniel 8

Cross references

Original words (Hebrew)

Daniel 8:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.