Skip to content
ThuthiThuthiThuthi
Daniel · chapter 8 · verse 21

Daniel 8:21 in Kannada

ಆ ಒರಟು ಹೋತವು ಗ್ರೀಕ್‌ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.

Aa oratu hotavu greekna arasanu mattu kannugala madhye idda aa dodda kombu modalaneya arasanu.

Daniel 8:21 in English

King James Version (KJV)
And the rough goat [is] the king of Grecia: and the great horn that [is] between his eyes [is] the first king.
World English Bible (WEB)
The rough male goat is the king of Greece. The great horn that is between his eyes is the first king.
American Standard Version (ASV)
And the rough he-goat is the king of Greece: and the great horn that is between his eyes is the first king.
Bible in Basic English (BBE)
And the he-goat is the king of Greece: and the great horn between his eyes is the first king.
Darby Translation (DBY)
And the rough goat is the king of Greece; and the great horn that was between his eyes is the first king.
Webster's Bible (WBS)
And the rough goat [is] the king of Grecia: and the great horn that [is] between his eyes [is] the first king.
Young's Literal Translation (YLT)
And the young he-goat, the hairy one, [is] the king of Javan; and the great horn that [is] between its eyes is the first king;

Read in context

  1. 19ಅವನು ಹೇಳಿದ್ದೇನಂದರೆ--ಇಗೋ, ಕ್ರೋಧದ ಕಟ್ಟಕಡೆಯಲ್ಲಿ ಆಗುವದನ್ನು ನಿನಗೆ ತಿಳಿಸು ತ್ತೇನೆ. ನಿಯಮಿತ ಕಾಲದಲ್ಲಿ ಅದು ಅಂತ್ಯವಾಗುವದು.
  2. 20ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.
  3. 21ಆ ಒರಟು ಹೋತವು ಗ್ರೀಕ್‌ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.
  4. 22ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;
  5. 23ಅವರ ರಾಜ್ಯದ ಕಡೆಯ ಕಾಲದಲ್ಲಿ, ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.
Read all of Daniel 8

Cross references

Original words (Hebrew)

Daniel 8:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.