Daniel · chapter 8 · verse 22
Daniel 8:22 in Kannada
ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;
Eega adu muriya lpattu, adakke badalaagi naalku kombugalu edda vishayavenandare--aa janaangadinda naalku raajya galu udayisuvavu; aadare avana (modala neya arasana) adhikaaradalli iruvadilla;
Daniel 8:22 in English
- King James Version (KJV)
- Now that being broken, whereas four stood up for it, four kingdoms shall stand up out of the nation, but not in his power.
- World English Bible (WEB)
- As for that which was broken, in the place where four stood up, four kingdoms will stand up out of the nation, but not with his power.
- American Standard Version (ASV)
- And as for that which was broken, in the place whereof four stood up, four kingdoms shall stand up out of the nation, but not with his power.
- Bible in Basic English (BBE)
- And as for that which was broken, in place of which four came up, four kingdoms will come up from his nation, but not with his power.
- Darby Translation (DBY)
- Now that being broken, whereas four stood up in its stead, four kingdoms shall stand up out of the nation, but not with his power.
- Webster's Bible (WBS)
- Now that being broken, whereas four stood up in its place, four kingdoms shall stand up out of the nation, but not in his power.
- Young's Literal Translation (YLT)
- and that being broken, stand up do four in its place, four kingdoms from the nation do stand up, and not in its power.
Read in context
- 20ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.
- 21ಆ ಒರಟು ಹೋತವು ಗ್ರೀಕ್‌ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.
- 22ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;
- 23ಅವರ ರಾಜ್ಯದ ಕಡೆಯ ಕಾಲದಲ್ಲಿ, ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.
- 24ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.
Cross references
- Daniel 11:4 ದಾನಿಯೇಲನು 11:4ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.
- Daniel 8:3 ದಾನಿಯೇಲನು 8:3ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.
- Daniel 8:8 ದಾನಿಯೇಲನು 8:8ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.