Daniel · chapter 8 · verse 25
Daniel 8:25 in Kannada
ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
Avanu tanna yuktiyindale tantravannu tanna kaiyalliye siddhamaadikolluvanu; avanu hrudaya dalli tannannu taane hechchisikondu shaantiyindale anekarannu naashamaaduvanu; allade avanu prabhugala prabhuvige viruddhavaagi heluvanu; aadare avanu yaara kaisokade muriyalpadu vanu.
Daniel 8:25 in English
- King James Version (KJV)
- And through his policy also he shall cause craft to prosper in his hand; and he shall magnify [himself] in his heart, and by peace shall destroy many: he shall also stand up against the Prince of princes; but he shall be broken without hand.
- World English Bible (WEB)
- Through his policy he will cause deceit to prosper in his hand. He will magnify himself in his heart, and he will destroy many in their security. He will also stand up against the prince of princes, but he will be broken without human hands.
- American Standard Version (ASV)
- And through his policy he shall cause craft to prosper in his hand; and he shall magnify himself in his heart, and in [their] security shall he destroy many: he shall also stand up against the prince of princes; but he shall be broken without hand.
- Bible in Basic English (BBE)
- And his designs will be turned against the holy people, causing deceit to do well in his hand; in his heart he will make himself great, and send destruction on numbers who are living unconscious of their danger; and he will put himself up against the prince of princes; but he will be broken, though not by men's hands.
- Darby Translation (DBY)
- And through his cunning shall he cause craft to prosper in his hand; and he will magnify [himself] in his heart, and by prosperity will corrupt many; and he will stand up against the Prince of princes: but he shall be broken without hand.
- Webster's Bible (WBS)
- And through his policy also he shall cause craft to prosper in his hand; and he shall magnify [himself] in his heart, and by peace shall destroy many: he shall also stand up against the Prince of princes; but he shall be broken without hand.
- Young's Literal Translation (YLT)
- 'And by his understanding he hath also caused deceit to prosper in his hand, and in his heart he exerteth himself, and by ease he destroyeth many; and against the prince of princes he standeth — and without hand he is broken.
Read in context
- 23ಅವರ ರಾಜ್ಯದ ಕಡೆಯ ಕಾಲದಲ್ಲಿ, ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.
- 24ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.
- 25ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
- 26ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
- 27ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
Cross references
- Daniel 8:11 ದಾನಿಯೇಲನು 8:11ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;
- Daniel 11:32–33 ದಾನಿಯೇಲನು 11:32–33ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು. ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- Job 34:20 ಯೋಬನು 34:20ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.
- Daniel 11:21–25 ದಾನಿಯೇಲನು 11:21–25ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು. ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು. ಅವನ ಸಂಗಡ ಸಮಾಧಾನ ಮಾಡಿ ಕೊಂಡ ಮೇಲೆ ಕಪಟವಾಗಿ ನಡೆಯುವನು. ಕೊಂಚ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು. ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು. ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
- Revelation 19:19–21 ಪ್ರಕಟನೆ 19:19–21ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Daniel 2:44–45 ದಾನಿಯೇಲನು 2:44–45ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು. ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
- Lamentations 4:6 ಪ್ರಲಾಪಗಳು 4:6ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.
- Daniel 7:26 ದಾನಿಯೇಲನು 7:26ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
- Daniel 7:8 ದಾನಿಯೇಲನು 7:8ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
- Daniel 11:45 ದಾನಿಯೇಲನು 11:45ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
- Daniel 2:34–35 ದಾನಿಯೇಲನು 2:34–35ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು. ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
Original words (Hebrew)
- policy · H7922שֶׂכֶל sekel
- craft · H4820מִרְמָה mirmâh
- prosper · H6743צָלַח tsâlach
- hand · H3027יָד yâd
- magnify · H1431גָּדַל gâdal
- heart · H3824לֵבָב lêbâb
- peace · H7962שַׁלְוָה shalvâh
- destroy · H7843שָׁחַת shâchath
- many · H7227רַב rab
- up · H5975עָמַד ʻâmad
- Prince · H8269שַׂר sar
- princes · H8269שַׂר sar
- broken · H7665שָׁבַר shâbar
- without · H657אֶפֶס ʼepheç
- hand · H3027יָד yâd