Daniel · chapter 8 · verse 26
Daniel 8:26 in Kannada
ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
Darshanadalli helida aa udayaastamaana gala vishayavu satyave; aadakaarana aa darshanavannu neenu muchchidu, adu bahala divasagala varege iruvadu.daaniyelanaada naanu moorchhe hogi kelavu dinagala varegoo asvasthanaadenu; anantara naanu eddu arasana kelasa kaaryagalannu maadidenu; naanu aa darshanada vishaya aashcharya pattenu, aadare adannu arthamaadikondavaru yaaroo illa.
Daniel 8:26 in English
- King James Version (KJV)
- And the vision of the evening and the morning which was told [is] true: wherefore shut thou up the vision; for it [shall be] for many days.
- World English Bible (WEB)
- “The vision of the evenings and mornings which has been told is true; but seal up the vision, for it belongs to many days to come.”
- American Standard Version (ASV)
- And the vision of the evenings and mornings which hath been told is true: but shut thou up the vision; for it belongeth to many days [to come].
- Bible in Basic English (BBE)
- And the vision of evenings and mornings which has been talked of is true: and keep the vision secret; for it has to do with the far-off future.
- Darby Translation (DBY)
- And the vision of the evening and the morning which hath been told is true; but close thou up the vision, for it is for many days [to come].
- Webster's Bible (WBS)
- And the vision of the evening and the morning which was told [is] true: wherefore shut thou up the vision; for it [shall be] for many days.
- Young's Literal Translation (YLT)
- And the appearance of the evening and of the morning, that is told, is true; and thou, hide thou the vision, for [it is] after many days.'
Read in context
- 24ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.
- 25ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
- 26ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
- 27ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
Cross references
- Daniel 10:1 ದಾನಿಯೇಲನು 10:1ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
- Daniel 12:9 ದಾನಿಯೇಲನು 12:9ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
- Daniel 12:4 ದಾನಿಯೇಲನು 12:4ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
- Daniel 10:14 ದಾನಿಯೇಲನು 10:14ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
- Ezekiel 12:27 ಯೆಹೆಜ್ಕೇಲನು 12:27ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ.ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
- Revelation 22:10 ಪ್ರಕಟನೆ 22:10ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.
- Isaiah 24:22 ಯೆಶಾಯ 24:22ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Revelation 10:4 ಪ್ರಕಟನೆ 10:4ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
- Daniel 8:11–15 ದಾನಿಯೇಲನು 8:11–15ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು; ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು. ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು. ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು;
- Hosea 3:3–4 ಹೋಶೇಯ 3:3–4ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು. ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.