Daniel · chapter 8 · verse 3
Daniel 8:3 in Kannada
ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.
Aaga naanu kannetti nodidaaga igo, aa nadiya munde eradu kombugalulla ondu tagaru nintittu. Adara eradu kombugalu uddavaagiddaroo ondakkinta ondu uddavaagittu. Aa dodda kombu, chikka kombu moleta mele moletaddu.
Daniel 8:3 in English
- King James Version (KJV)
- Then I lifted up mine eyes, and saw, and, behold, there stood before the river a ram which had [two] horns: and the [two] horns [were] high; but one [was] higher than the other, and the higher came up last.
- World English Bible (WEB)
- Then I lifted up my eyes and saw, and behold, a ram which had two horns stood before the river. The two horns were high, but one was higher than the other, and the higher came up last.
- American Standard Version (ASV)
- Then I lifted up mine eyes, and saw, and, behold, there stood before the river a ram which had two horns: and the two horns were high; but one was higher than the other, and the higher came up last.
- Bible in Basic English (BBE)
- And lifting up my eyes, I saw, there before the stream, a male sheep with two horns: and the two horns were high, but one was higher than the other, the higher one coming up last.
- Darby Translation (DBY)
- And I lifted up mine eyes and saw, and behold, there stood before the river a ram which had two horns; and the two horns were high; and one was higher than the other, and the higher came up last.
- Webster's Bible (WBS)
- Then I lifted up my eyes, and saw, and behold, there stood before the river a ram which had [two] horns: and the [two] horns [were] high; but one [was] higher than the other, and the higher came up last.
- Young's Literal Translation (YLT)
- And I lift up mine eyes, and look, and lo, a certain ram is standing before the stream, and it hath two horns, and the two horns [are] high; and the one [is] higher than the other, and the high one is coming up last.
Read in context
- 1ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳಿಕೆಯ ಮೂರನೆಯ ವರುಷದಲ್ಲಿಯೂ ಇನ್ನೊಂದು ದರ್ಶನವು ದಾನಿಯೇಲನಾದ ನನಗೆ ಕಾಣಿಸಿತು.
- 2ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್ ಸೀಮೆ ಯಲ್ಲಿರುವ ಶೂಷನ್ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.
- 3ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.
- 4ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.
- 5ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು.
Cross references
- Daniel 8:20 ದಾನಿಯೇಲನು 8:20ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.
- Daniel 10:5 ದಾನಿಯೇಲನು 10:5ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು.
- Zechariah 2:1 ಜೆಕರ್ಯ 2:1ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.
- Zechariah 1:18 ಜೆಕರ್ಯ 1:18ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು.
- Ezra 4:5 ಎಜ್ರನು 4:5ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.
- Daniel 6:28 ದಾನಿಯೇಲನು 6:28ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
- Daniel 7:5 ದಾನಿಯೇಲನು 7:5ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.
- Esther 1:3 ಎಸ್ತೇರಳು 1:3ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
- Isaiah 44:28 ಯೆಶಾಯ 44:28ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
- Joshua 5:13 ಯೆಹೋಶುವ 5:13ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
- Zechariah 5:9 ಜೆಕರ್ಯ 5:9ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.
- Daniel 5:31 ದಾನಿಯೇಲನು 5:31ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
Original words (Hebrew)
- up · H5375נָשָׂא nâsâʼ
- eyes · H5869עַיִן ʻayin
- saw · H7200רָאָה râʼâh
- stood · H5975עָמַד ʻâmad
- before · H6440פָּנִים pânîym
- river · H180אוּבָל ʼûwbâl
- a · H259אֶחָד ʼechâd
- ram · H352אַיִל ʼayil
- horns · H7161קֶרֶן qeren
- horns · H7161קֶרֶן qeren
- high · H1364גָּבֹהַּ gâbôahh
- one · H259אֶחָד ʼechâd
- higher · H1364גָּבֹהַּ gâbôahh
- other · H8145שֵׁנִי shênîy
- higher · H1364גָּבֹהַּ gâbôahh
- up · H5927עָלָה ʻâlâh
- last · H314אַחֲרוֹן ʼachărôwn