Daniel · chapter 8 · verse 5
Daniel 8:5 in Kannada
ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು.
Naanu aalochi salaagi igo, pashchimadinda ondu hotavu nelavannu sokadante bhoomandalavannellaa daati kondu bantu. Aa hotada kannugala madhye gamanisatakka ondu kombu ittu.
Daniel 8:5 in English
- King James Version (KJV)
- And as I was considering, behold, an he goat came from the west on the face of the whole earth, and touched not the ground: and the goat [had] a notable horn between his eyes.
- World English Bible (WEB)
- As I was considering, behold, a male goat came from the west over the surface of the whole earth, and didn’t touch the ground. The goat had a notable horn between his eyes.
- American Standard Version (ASV)
- And as I was considering, behold, a he-goat came from the west over the face of the whole earth, and touched not the ground: and the goat had a notable horn between his eyes.
- Bible in Basic English (BBE)
- And while I was giving thought to this, I saw a he-goat coming from the west over the face of all the earth without touching the earth: and the he-goat had a great horn between his eyes.
- Darby Translation (DBY)
- And as I was considering, behold, a he-goat came from the west over the face of the whole earth, and touched not the ground: and the goat had a notable horn between his eyes.
- Webster's Bible (WBS)
- And as I was considering, behold, a he-goat came from the west on the face of the whole earth, and touched not the ground: and the goat [had] a notable horn between his eyes.
- Young's Literal Translation (YLT)
- 'And I have been considering, and lo, a young he-goat hath come from the west, over the face of the whole earth, whom none is touching in the earth; as to the young he-goat, a conspicuous horn [is] between its eyes.
Read in context
- 3ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.
- 4ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.
- 5ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು.
- 6ನಾನು ನೋಡಿದ ನದಿಯ ಹತ್ತಿರವಿದ್ದ ಎರಡು ಕೊಂಬಿನ ಟಗರಿನ ಬಳಿಗೆ ಅದು ಬಂದು ಪರಾಕ್ರಮದಿಂದ ರೋಷಗೊಂಡು ಅದರ ಬಳಿಗೆ ಓಡಿತು.
- 7ಅದು ಟಗರಿನ ಹತ್ತಿರ ಬರುವದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದರ ಮುಂದೆ ನಿಲ್ಲುವದಕ್ಕೆ ಟಗರಿಗೆ ಏನೂ ಶಕ್ತಿಯಿ ರಲಿಲ್ಲ, ಆದರೆ ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಅದರ ಕೈಯಿಂದ ಬಿಡಿಸುವವನು ಯಾರೂ ಇರಲಿಲ್ಲ.
Cross references
- Daniel 8:21 ದಾನಿಯೇಲನು 8:21ಆ ಒರಟು ಹೋತವು ಗ್ರೀಕ್ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.
- Daniel 8:8 ದಾನಿಯೇಲನು 8:8ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.
- Daniel 11:3 ದಾನಿಯೇಲನು 11:3ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು.
- Daniel 2:32 ದಾನಿಯೇಲನು 2:32ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ
- Daniel 2:39 ದಾನಿಯೇಲನು 2:39ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.
- Daniel 7:6 ದಾನಿಯೇಲನು 7:6ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
Original words (Hebrew)
- considering · H995בִּין bîyn
- he · H5795עֵז ʻêz
- goat · H6842צָפִיר tsâphîyr
- came · H935בּוֹא bôwʼ
- west · H4628מַעֲרָב maʻărâb
- face · H6440פָּנִים pânîym
- earth · H776אֶרֶץ ʼerets
- touched · H5060נָגַע nâgaʻ
- ground · H776אֶרֶץ ʼerets
- goat · H6842צָפִיר tsâphîyr
- notable · H2380חָזוּת châzûwth
- horn · H7161קֶרֶן qeren
- eyes · H5869עַיִן ʻayin