Skip to content
ThuthiThuthiThuthi
Daniel · chapter 8 · verse 6

Daniel 8:6 in Kannada

ನಾನು ನೋಡಿದ ನದಿಯ ಹತ್ತಿರವಿದ್ದ ಎರಡು ಕೊಂಬಿನ ಟಗರಿನ ಬಳಿಗೆ ಅದು ಬಂದು ಪರಾಕ್ರಮದಿಂದ ರೋಷಗೊಂಡು ಅದರ ಬಳಿಗೆ ಓಡಿತು.

Naanu nodida nadiya hattiravidda eradu kombina tagarina balige adu bandu paraakramadinda roshagondu adara balige oditu.

Daniel 8:6 in English

King James Version (KJV)
And he came to the ram that had [two] horns, which I had seen standing before the river, and ran unto him in the fury of his power.
World English Bible (WEB)
He came to the ram that had the two horns, which I saw standing before the river, and ran on him in the fury of his power.
American Standard Version (ASV)
And he came to the ram that had the two horns, which I saw standing before the river, and ran upon him in the fury of his power.
Bible in Basic English (BBE)
And he came to the two-horned sheep which I saw before the stream, rushing at him in the heat of his power.
Darby Translation (DBY)
And he came to the ram that had the two horns, which I had seen standing before the river, and ran upon him in the fury of his power.
Webster's Bible (WBS)
And he came to the ram that had [two] horns, which I had seen standing before the river, and ran to him in the fury of his power.
Young's Literal Translation (YLT)
And it cometh unto the ram possessing the two horns, that I had seen standing before the stream, and runneth unto it in the fury of its power.

Read in context

  1. 4ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.
  2. 5ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು.
  3. 6ನಾನು ನೋಡಿದ ನದಿಯ ಹತ್ತಿರವಿದ್ದ ಎರಡು ಕೊಂಬಿನ ಟಗರಿನ ಬಳಿಗೆ ಅದು ಬಂದು ಪರಾಕ್ರಮದಿಂದ ರೋಷಗೊಂಡು ಅದರ ಬಳಿಗೆ ಓಡಿತು.
  4. 7ಅದು ಟಗರಿನ ಹತ್ತಿರ ಬರುವದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದರ ಮುಂದೆ ನಿಲ್ಲುವದಕ್ಕೆ ಟಗರಿಗೆ ಏನೂ ಶಕ್ತಿಯಿ ರಲಿಲ್ಲ, ಆದರೆ ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಅದರ ಕೈಯಿಂದ ಬಿಡಿಸುವವನು ಯಾರೂ ಇರಲಿಲ್ಲ.
  5. 8ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.
Read all of Daniel 8

Original words (Hebrew)

Daniel 8:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.