Daniel · chapter 9 · verse 1
Daniel 9:1 in Kannada
ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ಅರ ಸನೂ ಆದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ
Ahashveroshana maganoo medyaya vanshadavanoo kasdeeya raajyada ara sanoo aada daaryaaveshana modalaneya varushadalli
Daniel 9:1 in English
- King James Version (KJV)
- In the first year of Darius the son of Ahasuerus, of the seed of the Medes, which was made king over the realm of the Chaldeans;
- World English Bible (WEB)
- In the first year of Darius the son of Ahasuerus, of the offspring of the Medes, who was made king over the realm of the Chaldeans—
- American Standard Version (ASV)
- In the first year of Darius the son of Ahasuerus, of the seed of the Medes, who was made king over the realm of the Chaldeans,
- Bible in Basic English (BBE)
- In the first year of Darius, the son of Ahasuerus, of the seed of the Medes, who was made king over the kingdom of the Chaldaeans;
- Darby Translation (DBY)
- In the first year of Darius the son of Ahasuerus, of the seed of the Medes, who was made king over the realm of the Chaldeans,
- Webster's Bible (WBS)
- In the first year of Darius the son of Ahasuerus, of the seed of the Medes, who was made king over the realm of the Chaldeans;
- Young's Literal Translation (YLT)
- In the first year of Darius, son of Ahasuerus, of the seed of the Medes, who hath been made king over the kingdom of the Chaldeans,
Read in context
- 1ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ಅರ ಸನೂ ಆದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ
- 2ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.
- 3ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
Cross references
- Daniel 11:1 ದಾನಿಯೇಲನು 11:1ನಾನು ಸಹ ಮೇದ್ಯನಾದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ ಅವ ನನ್ನು ಸ್ಥಿರಪಡಿಸುವದಕ್ಕೂ ಬಲಪಡಿಸುವದಕ್ಕೂ ನಿಂತಿ ದ್ದೇನೆ.
- Daniel 1:21 ದಾನಿಯೇಲನು 1:21ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.
- Daniel 6:28 ದಾನಿಯೇಲನು 6:28ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.