Skip to content
ThuthiThuthiThuthi
Daniel · chapter 9 · verse 10

Daniel 9:10 in Kannada

ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.

Naavu namma devaraada kartana svarakke kivigodade aatanu namma munde itta aatana sevakaraada pravaadigala nyaayapramaanadante nadeyalilla.

Daniel 9:10 in English

King James Version (KJV)
Neither have we obeyed the voice of the LORD our God, to walk in his laws, which he set before us by his servants the prophets.
World English Bible (WEB)
We haven’t obeyed the LORD our God’s voice, to walk in his laws, which he set before us by his servants the prophets.
American Standard Version (ASV)
neither have we obeyed the voice of Jehovah our God, to walk in his laws, which he set before us by his servants the prophets.
Bible in Basic English (BBE)
And have not given ear to the voice of the Lord our God to go in the way of his laws which he put before us by the mouth of his servants the prophets.
Darby Translation (DBY)
and we have not hearkened unto the voice of Jehovah our God, to walk in his laws, which he set before us through his servants the prophets.
Webster's Bible (WBS)
Neither have we obeyed the voice of the LORD our God, to walk in his laws, which he set before us by his servants the prophets.
Young's Literal Translation (YLT)
and have not hearkened to the voice of Jehovah our God, to walk in His laws, that He hath set before us by the hand of His servants the prophets;

Read in context

  1. 8ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.
  2. 9ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
  3. 10ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.
  4. 11ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
  5. 12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
Read all of Daniel 9

Cross references

Original words (Hebrew)

Daniel 9:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.