Skip to content
ThuthiThuthiThuthi
Daniel · chapter 9 · verse 11

Daniel 9:11 in Kannada

ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.

Haudu, ellaa israayelyaru ninna nyaaya pramaanavannu viాri ninna svarakke kivigodade tolagiddadarinda shaapavu devara sevakanaada mosheyu nyaaya pramaanadalli bareda aaneyu, aatanige viruddhavaagi naavu maadida paapada nimitta namma mele hoyyalpattide.

Daniel 9:11 in English

King James Version (KJV)
Yea, all Israel have transgressed thy law, even by departing, that they might not obey thy voice; therefore the curse is poured upon us, and the oath that [is] written in the law of Moses the servant of God, because we have sinned against him.
World English Bible (WEB)
Yes, all Israel have transgressed your law, turning aside, and not obeying your voice. “Therefore the curse and the oath written in the law of Moses the servant of God has been poured out on us, for we have sinned against him.
American Standard Version (ASV)
Yea, all Israel have transgressed thy law, even turning aside, that they should not obey thy voice: therefore hath the curse been poured out upon us, and the oath that is written in the law of Moses the servant of God; for we have sinned against him.
Bible in Basic English (BBE)
And all Israel have been sinners against your law, turning away so as not to give ear to your voice: and the curse has been let loose on us, and the oath recorded in the law of Moses, the servant of God, for we have done evil against him.
Darby Translation (DBY)
And all Israel have transgressed thy law, even turning aside so as not to listen unto thy voice. And the curse hath been poured out upon us, and the oath that is written in the law of Moses the servant of God: for we have sinned against him.
Webster's Bible (WBS)
And all Israel have transgressed thy law, even by departing, that they might not obey thy voice; therefore the curse is poured upon us, and the oath that [is] written in the law of Moses the servant of God, because we have sinned against him.
Young's Literal Translation (YLT)
and all Israel have transgressed Thy law, to turn aside so as not to hearken to Thy voice; and poured on us is the execration, and the oath, that is written in the law of Moses, servant of God, because we have sinned against Him.

Read in context

  1. 9ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
  2. 10ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.
  3. 11ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
  4. 12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
  5. 13ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.
Read all of Daniel 9

Cross references

Original words (Hebrew)

Daniel 9:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.