Daniel · chapter 9 · verse 12
Daniel 9:12 in Kannada
ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
Aatanu namagoo namage nyaaya teerisida nyaayaadhipatigaligoo virodhavaagi taanu helida maatugalannu neraverisi; namma mele dodda kedu baruva haage maadiddaane; yeroosaleminalli nadeda haage poorna aakaashada kelagellaa (bhoomandalada mele) elliyoo nadeyalilla.
Daniel 9:12 in English
- King James Version (KJV)
- And he hath confirmed his words, which he spake against us, and against our judges that judged us, by bringing upon us a great evil: for under the whole heaven hath not been done as hath been done upon Jerusalem.
- World English Bible (WEB)
- He has confirmed his words, which he spoke against us and against our judges who judged us, by bringing on us a great evil; for under the whole sky, such has not been done as has been done to Jerusalem.
- American Standard Version (ASV)
- And he hath confirmed his words, which he spake against us, and against our judges that judged us, by bringing upon us a great evil; for under the whole heaven hath not been done as hath been done upon Jerusalem.
- Bible in Basic English (BBE)
- And he has given effect to his words which he said against us and against those who were our judges, by sending a great evil on us: for under all heaven there has not been done what has been done to Jerusalem.
- Darby Translation (DBY)
- And he hath performed his words, which he spoke against us, and against our judges that judged us, by bringing upon us a great evil; so that there hath not been done under the whole heaven as hath been done upon Jerusalem.
- Webster's Bible (WBS)
- And he hath confirmed his words, which he spoke against us, and against our judges that judged us, by bringing upon us a great evil: for under the whole heaven it hath not been done as it hath been done upon Jerusalem.
- Young's Literal Translation (YLT)
- 'And He confirmeth His words that He hath spoken against us, and against our judges who have judged us, to bring in upon us great evil, in that it hath not been done under the whole heavens as it hath been done in Jerusalem,
Read in context
- 10ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.
- 11ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
- 12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- 13ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.
- 14ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
Cross references
- Ezekiel 5:9 ಯೆಹೆಜ್ಕೇಲನು 5:9ನಾನು ಮಾಡದೇ ಇದ್ದದ್ದನ್ನೂ ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿನ್ನ ಅಸಹ್ಯಗಳ ನಿಮಿತ್ತ ವಾಗಿ ನಿನ್ನಲ್ಲಿ ಮಾಡುತ್ತೇನೆ.
- Lamentations 1:12 ಪ್ರಲಾಪಗಳು 1:12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
- Job 12:17 ಯೋಬನು 12:17ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ.
- Lamentations 2:17 ಪ್ರಲಾಪಗಳು 2:17ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
- Isaiah 44:26 ಯೆಶಾಯ 44:26ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
- Lamentations 2:13 ಪ್ರಲಾಪಗಳು 2:13ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
- Psalm 148:11 ಕೀರ್ತನೆಗಳು 148:11ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ,
- Romans 15:8 ರೋಮಾಪುರದವರಿಗೆ 15:8ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
- Luke 21:22 ಲೂಕನು 21:22ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
- Jeremiah 44:2–6 ಯೆರೆಮೀಯ 44:2–6ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ. ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ. ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು. ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ. ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.
- Joel 2:2 ಯೋವೇಲ 2:2ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
- Amos 3:2 ಆಮೋಸ 3:2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
Original words (Hebrew)
- confirmed · H6965קוּם qûwm
- words · H1697דָּבָר dâbâr
- spake · H1696דָבַר dâbar
- judges · H8199שָׁפַט shâphaṭ
- judged · H8199שָׁפַט shâphaṭ
- bringing · H935בּוֹא bôwʼ
- great · H1419גָּדוֹל gâdôwl
- evil · H7451רַע raʻ
- heaven · H8064שָׁמַיִם shâmayim
- done · H6213עָשָׂה ʻâsâh
- done · H6213עָשָׂה ʻâsâh
- Jerusalem · H3389יְרוּשָׁלַ͏ִם Yᵉrûwshâlaim