Skip to content
ThuthiThuthiThuthi
Daniel · chapter 9 · verse 14

Daniel 9:14 in Kannada

ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.

Aadadarinda kartanu kedi gaagi kaadukondu adannu namma mele tandi ddaane. Namma devaraada kartanu taanu maaduva ellaa kelasagalalloo neetivantane; naavaadaro aatana svarakke vidheyaraagalilla.

Daniel 9:14 in English

King James Version (KJV)
Therefore hath the LORD watched upon the evil, and brought it upon us: for the LORD our God [is] righteous in all his works which he doeth: for we obeyed not his voice.
World English Bible (WEB)
Therefore the LORD has watched over the evil, and brought it on us; for the LORD our God is righteous in all his works which he does, and we have not obeyed his voice.
American Standard Version (ASV)
Therefore hath Jehovah watched over the evil, and brought it upon us; for Jehovah our God is righteous in all his works which he doeth, and we have not obeyed his voice.
Bible in Basic English (BBE)
So the Lord has been watching over this evil and has made it come on us: for the Lord our God is upright in all his acts which he has done, and we have not given ear to his voice.
Darby Translation (DBY)
And Jehovah hath watched over the evil, and brought it upon us; for Jehovah our God is righteous in all his works which he hath done; and we have not hearkened unto his voice.
Webster's Bible (WBS)
Therefore hath the LORD watched upon the evil, and brought it upon us: for the LORD our God [is] righteous in all his works which he doeth: for we have not obeyed his voice.
Young's Literal Translation (YLT)
And Jehovah doth watch for the evil, and bringeth it upon us, for righteous [is] Jehovah our God concerning all His works that He hath done, and we have not hearkened to His voice.

Read in context

  1. 12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
  2. 13ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.
  3. 14ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
  4. 15ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ.
  5. 16ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.
Read all of Daniel 9

Cross references

Original words (Hebrew)

Daniel 9:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.