Skip to content
ThuthiThuthiThuthi
Daniel · chapter 9 · verse 15

Daniel 9:15 in Kannada

ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ.

Aadare eega, o namma devaraada kartane, ninna bhujabalavannu torisi ninna janarannu aiguptadeshadolaginda paarumaadi, eevaregoo prasiddhavaada hesarannu padedukondaatane, naavu paapamaadi kettavaraagi nadedukondiddeve.

Daniel 9:15 in English

King James Version (KJV)
And now, O Lord our God, that hast brought thy people forth out of the land of Egypt with a mighty hand, and hast gotten thee renown, as at this day; we have sinned, we have done wickedly.
World English Bible (WEB)
“Now, Lord our God, who has brought your people out of the land of Egypt with a mighty hand, and have gotten yourself renown, as it is today, we have sinned. We have done wickedly.
American Standard Version (ASV)
And now, O Lord our God, that hast brought thy people forth out of the land of Egypt with a mighty hand, and hast gotten thee renown, as at this day; we have sinned, we have done wickedly.
Bible in Basic English (BBE)
And now, O Lord our God, who took your people out of the land of Egypt with a strong hand and made a great name for yourself even to this day; we are sinners, we have done evil.
Darby Translation (DBY)
— And now, O Lord our God, who broughtest thy people forth out of the land of Egypt with a strong hand, and hast made thee a name, as it is this day, — we have sinned, we have done wickedly.
Webster's Bible (WBS)
And now, O LORD our God, that hast brought thy people out of the land of Egypt with a mighty hand, and hast obtained thee renown, as at this day; we have sinned, we have done wickedly.
Young's Literal Translation (YLT)
And now, O Lord our God, who hast brought forth Thy people from the land of Egypt by a strong hand, and dost make for Thee a name as at this day, we have sinned, we have done wickedly.

Read in context

  1. 13ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.
  2. 14ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
  3. 15ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ.
  4. 16ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.
  5. 17ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.
Read all of Daniel 9

Cross references

Original words (Hebrew)

Daniel 9:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.