Daniel · chapter 9 · verse 17
Daniel 9:17 in Kannada
ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.
Aadadarinda eega, o namma devare, ee ninna sevakana praarthaneyannoo mattu vijnyaapane yannoo keli haalaada ninna parishuddha sthalada mele kartanigoskara ninna mukhavannu prakaashapadisu.
Daniel 9:17 in English
- King James Version (KJV)
- Now therefore, O our God, hear the prayer of thy servant, and his supplications, and cause thy face to shine upon thy sanctuary that is desolate, for the Lord’s sake.
- World English Bible (WEB)
- “Now therefore, our God, listen to the prayer of your servant and to his petitions, and cause your face to shine on your sanctuary that is desolate, for the Lord’s sake.
- American Standard Version (ASV)
- Now therefore, O our God, hearken unto the prayer of thy servant, and to his supplications, and cause thy face to shine upon thy sanctuary that is desolate, for the Lord’s sake.
- Bible in Basic English (BBE)
- And now, give ear, O our God, to the prayer of your servant and to his request for grace, and let your face be shining on your holy place which is made waste, because of your servants, O Lord.
- Darby Translation (DBY)
- And now, our God, hearken to the prayer of thy servant, and to his supplications, and cause thy face to shine upon thy sanctuary that is desolate, for the Lord's sake.
- Webster's Bible (WBS)
- Now therefore, O our God, hear the prayer of thy servant, and his supplications, and cause thy face to shine upon thy sanctuary that is desolate, for the LORD'S sake.
- Young's Literal Translation (YLT)
- and now, hearken, O our God, unto the prayer of Thy servant, and unto his supplication, and cause Thy face to shine on Thy sanctuary that [is] desolate, for the Lord's sake.
Read in context
- 15ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ.
- 16ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.
- 17ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.
- 18ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.
- 19ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
Cross references
- Psalm 80:19 ಕೀರ್ತನೆಗಳು 80:19ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Lamentations 5:18 ಪ್ರಲಾಪಗಳು 5:18ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.
- Psalm 80:7 ಕೀರ್ತನೆಗಳು 80:7ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Psalm 80:3 ಕೀರ್ತನೆಗಳು 80:3ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- 2 Corinthians 1:20 2 ಕೊರಿಂಥದವರಿಗೆ 1:20ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
- Psalm 67:1 ಕೀರ್ತನೆಗಳು 67:1ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.
- Psalm 119:135 ಕೀರ್ತನೆಗಳು 119:135ನಿನ್ನ ಮುಖವನ್ನು ನಿನ್ನ ಸೇವಕನ ಮೇಲೆ ಪ್ರಕಾಶಿಸ ಮಾಡು ಮತ್ತು ನಿನ್ನ ನಿಯಮಗಳನ್ನು ನನಗೆ ಕಲಿಸು.
- Numbers 6:23–26 ಅರಣ್ಯಕಾಂಡ 6:23–26ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು. ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- Revelation 21:23 ಪ್ರಕಟನೆ 21:23ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- Psalm 4:6 ಕೀರ್ತನೆಗಳು 4:6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
- John 16:24 ಯೋಹಾನನು 16:24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.