Daniel · chapter 9 · verse 18
Daniel 9:18 in Kannada
ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.
O nanna devare, neenu kivigottu kelu; igo, ninna kannugalannu teredu naavu haalaada ddannoo ninna hesarininda kareyalpaduva pattanavannoo nodu yaakandare naavu namma neetigoskaravalla, ninna mahaa krupegoskarave namma vijnyaapanegalannu ninna munde arpisutteve.
Daniel 9:18 in English
- King James Version (KJV)
- O my God, incline thine ear, and hear; open thine eyes, and behold our desolations, and the city which is called by thy name: for we do not present our supplications before thee for our righteousnesses, but for thy great mercies.
- World English Bible (WEB)
- My God, turn your ear and hear. Open your eyes and see our desolations, and the city which is called by your name; for we do not present our petitions before you for our righteousness, but for your great mercies’ sake.
- American Standard Version (ASV)
- O my God, incline thine ear, and hear; open thine eyes, and behold our desolations, and the city which is called by thy name: for we do not present our supplications before thee for our righteousnesses, but for thy great mercies’ sake.
- Bible in Basic English (BBE)
- O my God, let your ear be turned and give hearing; let your eyes be open and see how we have been made waste and the town which is named by your name: for we are not offering our prayers before you because of our righteousness, but because of your great mercies.
- Darby Translation (DBY)
- Incline thine ear, O my God, and hear; open thine eyes and behold our desolations, and the city that is called by thy name: for we do not present our supplications before thee because of our righteousnesses, but because of thy manifold mercies.
- Webster's Bible (WBS)
- O my God, incline thy ear, and hear; open thy eyes, and behold our desolations, and the city which is called by thy name: for we do not present our supplications before thee for our righteousnesses, but for thy great mercies.
- Young's Literal Translation (YLT)
- 'Incline, O my God, Thine ear, and hear, open Thine eyes and see our desolations, and the city on which Thy name is called; for not for our righteous acts are we causing our supplications to fall before Thee, but for Thy mercies that [are] many.
Read in context
- 16ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.
- 17ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.
- 18ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.
- 19ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- 20ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
Cross references
- Isaiah 37:17 ಯೆಶಾಯ 37:17ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು.
- Jeremiah 36:7 ಯೆರೆಮೀಯ 36:7ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.
- 2 Kings 19:16 2 ಅರಸುಗಳು 19:16ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.
- Jeremiah 25:29 ಯೆರೆಮೀಯ 25:29ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
- Jeremiah 14:7 ಯೆರೆಮೀಯ 14:7ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
- Psalm 80:14–19 ಕೀರ್ತನೆಗಳು 80:14–19ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು. ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ. ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ. ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು. ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Ezekiel 36:32 ಯೆಹೆಜ್ಕೇಲನು 36:32ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.
- Jeremiah 15:16 ಯೆರೆಮೀಯ 15:16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- Jeremiah 7:10–12 ಯೆರೆಮೀಯ 7:10–12ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ? ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ. ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
- Psalm 17:6–7 ಕೀರ್ತನೆಗಳು 17:6–7ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು. ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು.
- 1 Corinthians 1:2 1 ಕೊರಿಂಥದವರಿಗೆ 1:2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
- Isaiah 64:6 ಯೆಶಾಯ 64:6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
Original words (Hebrew)
- God · H430אֱלֹהִים ʼĕlôhîym
- incline · H5186נָטָה nâṭâh
- ear · H241אֹזֶן ʼôzen
- hear · H8085שָׁמַע shâmaʻ
- open · H6491פָּקַח pâqach
- eyes · H5869עַיִן ʻayin
- behold · H7200רָאָה râʼâh
- desolations · H8074שָׁמֵם shâmêm
- city · H5892עִיר ʻîyr
- called · H7121קָרָא qârâʼ
- name · H8034שֵׁם shêm
- present · H5307נָפַל nâphal
- supplications · H8469תַּחֲנוּן tachănûwn
- before · H6440פָּנִים pânîym
- righteousnesses · H6666צְדָקָה tsᵉdâqâh
- great · H7227רַב rab
- mercies · H7356רַחַם racham