Skip to content
ThuthiThuthiThuthi
Daniel · chapter 9 · verse 19

Daniel 9:19 in Kannada

ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.

O devare, ninna pattanavoo ninna janaroo ninna hesarininda kareyalpatta kaarana o kartane, tadamaadade kivigodu, o kartane, kshamisu; o kartane laalisu.

Daniel 9:19 in English

King James Version (KJV)
O Lord, hear; O Lord, forgive; O Lord, hearken and do; defer not, for thine own sake, O my God: for thy city and thy people are called by thy name.
World English Bible (WEB)
Lord, hear. Lord, forgive. Lord, listen and do. Don’t defer, for your own sake, my God, because your city and your people are called by your name.”
American Standard Version (ASV)
O Lord, hear; O Lord, forgive; O Lord, hearken and do; defer not, for thine own sake, O my God, because thy city and thy people are called by thy name.
Bible in Basic English (BBE)
O Lord, give ear; O Lord, have forgiveness; O Lord, take note and do; let there be no more waiting; for the honour of your name, O my God, because your town and your people are named by your name.
Darby Translation (DBY)
Lord, hear! Lord, forgive! Lord, hearken and do! defer not, for thine own sake, O my God! for thy city and thy people are called by thy name.
Webster's Bible (WBS)
O Lord, hear; O Lord, forgive; O Lord, hearken and do; defer not, for thy own sake, O my God: for thy city and thy people are called by thy name.
Young's Literal Translation (YLT)
O lord, hear, O Lord, forgive; O Lord, attend and do; do not delay, for Thine own sake, O my God, for Thy name is called on Thy city, and on Thy people.'

Read in context

  1. 17ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.
  2. 18ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.
  3. 19ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
  4. 20ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
  5. 21ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
Read all of Daniel 9

Cross references

Original words (Hebrew)

Daniel 9:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.