Skip to content
ThuthiThuthiThuthi
Daniel · chapter 9 · verse 2

Daniel 9:2 in Kannada

ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.

Avana aalikeya modalaneya varushadalli daaniyelanaada naanu kartanu tanna vaakyavannu pravaadiyaada yereviాyanige dayapaalisida haage taanu yeroosalemige haalu beeluvikegalalli eppattu varushagalannu sampoornamaaduva haage varushagala lekkavannu pustakadinda tilidukondenu.

Daniel 9:2 in English

King James Version (KJV)
In the first year of his reign I Daniel understood by books the number of the years, whereof the word of the LORD came to Jeremiah the prophet, that he would accomplish seventy years in the desolations of Jerusalem.
World English Bible (WEB)
in the first year of his reign I, Daniel, understood by the books the number of the years about which the LORD’s word came to Jeremiah the prophet for the accomplishing of the desolations of Jerusalem, even seventy years.
American Standard Version (ASV)
in the first year of his reign I, Daniel, understood by the books the number of the years whereof the word of Jehovah came to Jeremiah the prophet, for the accomplishing of the desolations of Jerusalem, even seventy years.
Bible in Basic English (BBE)
In the first year of his rule, I, Daniel, saw clearly from the books the number of years given by the word of the Lord to the prophet Jeremiah, in which the making waste of Jerusalem was to be complete, that is, seventy years.
Darby Translation (DBY)
in the first year of his reign, I Daniel understood by the books that the number of the years, whereof the word of Jehovah came to Jeremiah the prophet, for the accomplishment of the desolations of Jerusalem, was seventy years.
Webster's Bible (WBS)
In the first year of his reign, I Daniel understood by books the number of the years, concerning which the word of the LORD came to Jeremiah the prophet, that he would accomplish seventy years in the desolations of Jerusalem.
Young's Literal Translation (YLT)
in the first year of his reign, I, Daniel, have understood by books the number of the years, (in that a word of Jehovah hath been unto Jeremiah the prophet,) concerning the fulfilling of the wastes of Jerusalem — seventy years;

Read in context

  1. 1ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ಅರ ಸನೂ ಆದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ
  2. 2ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.
  3. 3ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
  4. 4ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,
Read all of Daniel 9

Cross references

Original words (Hebrew)

Daniel 9:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.