Daniel · chapter 9 · verse 21
Daniel 9:21 in Kannada
ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
Haudu, naanu praarthaneyalli maatanaadutti ruvaaga naanu modalina darshanadalli kanda gabriyelanemba manushyanu begane haaribandu sumaaru saayankaalada kaanikeyannu arpisuva hottinalli nannannu muttidanu.
Daniel 9:21 in English
- King James Version (KJV)
- Yea, whiles I [was] speaking in prayer, even the man Gabriel, whom I had seen in the vision at the beginning, being caused to fly swiftly, touched me about the time of the evening oblation.
- World English Bible (WEB)
- yes, while I was speaking in prayer—the man Gabriel, whom I had seen in the vision at the beginning, being caused to fly swiftly, touched me about the time of the evening offering.
- American Standard Version (ASV)
- yea, while I was speaking in prayer, the man Gabriel, whom I had seen in the vision at the beginning, being caused to fly swiftly, touched me about the time of the evening oblation.
- Bible in Basic English (BBE)
- Even while I was still in prayer, the man Gabriel, whom I had seen in the vision at first when my weariness was great, put his hand on me about the time of the evening offering.
- Darby Translation (DBY)
- whilst I was yet speaking in prayer, the man Gabriel, whom I had seen in the vision at the beginning, flying swiftly, touched me about the time of the evening oblation.
- Webster's Bible (WBS)
- Yes, while I [was] speaking in prayer, even the man Gabriel, whom I had seen in the vision at the beginning, being caused to fly swiftly, touched me about the time of the evening oblation.
- Young's Literal Translation (YLT)
- yea, while I am speaking in prayer, then that one Gabriel, whom I had seen in vision at the commencement, being caused to fly swiftly, is coming unto me at the time of the evening present.
Read in context
- 19ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- 20ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
- 21ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
- 22ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.
- 23ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
Cross references
- Luke 1:19 ಲೂಕನು 1:19ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
- Daniel 8:16 ದಾನಿಯೇಲನು 8:16ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ--ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.
- Acts 10:3 ಅಪೊಸ್ತಲರ ಕೃತ್ಯಗಳು 10:3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
- Daniel 10:16 ದಾನಿಯೇಲನು 10:16ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
- 1 Kings 18:36 1 ಅರಸುಗಳು 18:36ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Exodus 29:39 ವಿಮೋಚನಕಾಂಡ 29:39ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು.
- Isaiah 6:2 ಯೆಶಾಯ 6:2ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
- Daniel 10:18 ದಾನಿಯೇಲನು 10:18ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ
- Psalm 103:20 ಕೀರ್ತನೆಗಳು 103:20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
- Daniel 8:18 ದಾನಿಯೇಲನು 8:18ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.
- Isaiah 6:6–7 ಯೆಶಾಯ 6:6–7ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.
Original words (Hebrew)
- speaking · H1696דָבַר dâbar
- prayer · H8605תְּפִלָּה tᵉphillâh
- man · H376אִישׁ ʼîysh
- Gabriel · H1403גַּבְרִיאֵל Gabrîyʼêl
- seen · H7200רָאָה râʼâh
- vision · H2377חָזוֹן châzôwn
- beginning · H8462תְּחִלָּה tᵉchillâh
- fly · H3286יָעַף yâʻaph
- swiftly · H3288יְעָף yᵉʻâph
- touched · H5060נָגַע nâgaʻ
- time · H6256עֵת ʻêth
- evening · H6153עֶרֶב ʻereb
- oblation · H4503מִנְחָה minchâh