Skip to content
ThuthiThuthiThuthi
Daniel · chapter 9 · verse 22

Daniel 9:22 in Kannada

ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.

Avanu nanage tilisi nannodane maataadi heliddenandare--o daaniyelane, ninage vivekavannoo buddhiyannoo koduvadakke eega naanu bandiddene.

Daniel 9:22 in English

King James Version (KJV)
And he informed [me], and talked with me, and said, O Daniel, I am now come forth to give thee skill and understanding.
World English Bible (WEB)
He instructed me and talked with me, and said, “Daniel, I have now come to give you wisdom and understanding.
American Standard Version (ASV)
And he instructed me, and talked with me, and said, O Daniel, I am now come forth to give thee wisdom and understanding.
Bible in Basic English (BBE)
And teaching me and talking to me he said, O Daniel, I have come now to give you wisdom.
Darby Translation (DBY)
And he informed [me], and talked with me, and said, Daniel, I am now come forth to make thee skilful of understanding.
Webster's Bible (WBS)
And he informed [me] , and talked with me, and said, O Daniel, I am now come forth to give thee skill and understanding.
Young's Literal Translation (YLT)
And he giveth understanding, and speaketh with me, and saith, 'O Daniel, now I have come forth to cause thee to consider understanding wisely;

Read in context

  1. 20ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
  2. 21ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
  3. 22ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.
  4. 23ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
  5. 24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
Read all of Daniel 9

Cross references

Original words (Hebrew)

Daniel 9:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.