Daniel · chapter 9 · verse 23
Daniel 9:23 in Kannada
ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
Ninna vijnyaapaneya aarambhadalliye aajnyeyu banditu. Adannu ninage tilisuvadakke naanu bandiddene; neenu atipriyanaagiruvi. Aadadarinda vishaya vannu grahisikondu darshanavannu aalochisu.
Daniel 9:23 in English
- King James Version (KJV)
- At the beginning of thy supplications the commandment came forth, and I am come to shew [thee;] for thou [art] greatly beloved: therefore understand the matter, and consider the vision.
- World English Bible (WEB)
- At the beginning of your petitions the commandment went out, and I have come to tell you, for you are greatly beloved. Therefore consider the matter and understand the vision.
- American Standard Version (ASV)
- At the beginning of thy supplications the commandment went forth, and I am come to tell thee; for thou art greatly beloved: therefore consider the matter, and understand the vision.
- Bible in Basic English (BBE)
- At the first word of your prayer a word went out, and I have come to give you knowledge; for you are a man dearly loved: so give thought to the word and let the vision be clear to you.
- Darby Translation (DBY)
- At the beginning of thy supplications the word went forth, and I am come to declare [it]; for thou art one greatly beloved. Therefore consider the word, and have understanding in the vision:
- Webster's Bible (WBS)
- At the beginning of thy supplications the commandment came forth, and I am come to show [thee] ; for thou [art] greatly beloved: therefore understand the matter, and consider the vision.
- Young's Literal Translation (YLT)
- at the commencement of thy supplications hath the word come forth, and I have come to declare [it], for thou [art] greatly desired, and understand thou concerning the matter, and consider concerning the appearance.
Read in context
- 21ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
- 22ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.
- 23ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
- 24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
- 25ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
Cross references
- Daniel 10:19 ದಾನಿಯೇಲನು 10:19ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
- Matthew 24:15 ಮತ್ತಾಯನು 24:15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
- Daniel 10:11–12 ದಾನಿಯೇಲನು 10:11–12ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು. ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
- Luke 1:28 ಲೂಕನು 1:28ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
- Song of Solomon 7:10 ಪರಮಗೀತೆ 7:10ನಾನು ನನ್ನ ಪ್ರಿಯನವಳು; ಅವನ ಇಚ್ಛೆಯು ನನ್ನ ಕಡೆಗಿರುವದು.
- Ezekiel 24:16 ಯೆಹೆಜ್ಕೇಲನು 24:16ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
- Ezekiel 26:12 ಯೆಹೆಜ್ಕೇಲನು 26:12ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು.
Original words (Hebrew)
- beginning · H8462תְּחִלָּה tᵉchillâh
- supplications · H8469תַּחֲנוּן tachănûwn
- commandment · H1697דָּבָר dâbâr
- forth · H3318יָצָא yâtsâʼ
- come · H935בּוֹא bôwʼ
- shew · H5046נָגַד nâgad
- beloved · H2532חֶמְדָּה chemdâh
- understand · H995בִּין bîyn
- matter · H1697דָּבָר dâbâr
- consider · H995בִּין bîyn
- vision · H4758מַרְאֶה marʼeh