Skip to content
ThuthiThuthiThuthi
Daniel · chapter 9 · verse 24

Daniel 9:24 in Kannada

ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

Akramagalannu mugisuvadakkoo paapagalannu muchchuvadakkoo aparaadhagalige praayashchitta maadu vadakkoo nityavaada neetiyannu baramaaduvadakkoo aa darshanakkoo pravaadigoo mudrehaakuvadakkoo atiparishuddhanannu abhisheka maaduvadakkoo ninna janara meleyoo ninna parishuddha pattanada meleyoo eppattu vaaragalu nemisalpattive.

Daniel 9:24 in English

King James Version (KJV)
Seventy weeks are determined upon thy people and upon thy holy city, to finish the transgression, and to make an end of sins, and to make reconciliation for iniquity, and to bring in everlasting righteousness, and to seal up the vision and prophecy, and to anoint the most Holy.
World English Bible (WEB)
“Seventy weeks are decreed on your people and on your holy city, to finish disobedience, to make an end of sins, to make reconciliation for iniquity, to bring in everlasting righteousness, to seal up vision and prophecy, and to anoint the most holy.
American Standard Version (ASV)
Seventy weeks are decreed upon thy people and upon thy holy city, to finish transgression, and to make an end of sins, and to make reconciliation for iniquity, and to bring in everlasting righteousness, and to seal up vision and prophecy, and to anoint the most holy.
Bible in Basic English (BBE)
Seventy weeks have been fixed for your people and your holy town, to let wrongdoing be complete and sin come to its full limit, and for the clearing away of evil-doing and the coming in of eternal righteousness: so that the vision and the word of the prophet may be stamped as true, and to put the holy oil on a most holy place.
Darby Translation (DBY)
Seventy weeks are apportioned out upon thy people and upon thy holy city, to close the transgression, and to make an end of sins, and to make expiation for iniquity, and to bring in the righteousness of the ages, and to seal the vision and prophet, and to anoint the holy of holies.
Webster's Bible (WBS)
Seventy weeks are determined upon thy people and upon thy holy city to finish the transgression, and to make an end of sins, and to make reconciliation for iniquity, and to bring in everlasting righteousness, and to seal up the vision and prophecy, and to anoint the most Holy.
Young's Literal Translation (YLT)
'Seventy weeks are determined for thy people, and for thy holy city, to shut up the transgression, and to seal up sins, and to cover iniquity, and to bring in righteousness age-during, and to seal up vision and prophet, and to anoint the holy of holies.

Read in context

  1. 22ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.
  2. 23ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
  3. 24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
  4. 25ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
  5. 26ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
Read all of Daniel 9

Cross references

Original words (Hebrew)

Daniel 9:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.