Daniel · chapter 9 · verse 4
Daniel 9:4 in Kannada
ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,
Naanu kartanaada nanna devarige praarthisi mattu arikemaadi--o kartane, ati bhayankara vaada mahaa devare, nannannu preetimaadi nanna aajnyegalannu kaikondu nadeyuvavarige odambadike yannoo krupeyannoo torisi kaapaaduvaatane,
Daniel 9:4 in English
- King James Version (KJV)
- And I prayed unto the LORD my God, and made my confession, and said, O Lord, the great and dreadful God, keeping the covenant and mercy to them that love him, and to them that keep his commandments;
- World English Bible (WEB)
- I prayed to the LORD my God, and made confession, and said, “Oh, Lord, the great and dreadful God, who keeps covenant and loving kindness with those who love him and keep his commandments,
- American Standard Version (ASV)
- And I prayed unto Jehovah my God, and made confession, and said, Oh, Lord, the great and dreadful God, who keepeth covenant and lovingkindness with them that love him and keep his commandments,
- Bible in Basic English (BBE)
- And I made prayer to the Lord my God, putting our sins before him, and said, O Lord, the great God, greatly to be feared. keeping your agreement and mercy with those who have love for you and do your orders;
- Darby Translation (DBY)
- and I prayed unto Jehovah my God, and made my confession, and said, Alas Lord! the great and terrible God, keeping covenant and loving-kindness with them that love him, and that keep his commandments:
- Webster's Bible (WBS)
- And I prayed to the LORD my God, and made my confession, and said, O Lord, the great and dreadful God, keeping the covenant and mercy to them that love him, and to them that keep his commandments;
- Young's Literal Translation (YLT)
- And I pray to Jehovah my God, and confess, and say: 'I beseech Thee, O Lord God, the great and the fearful, keeping the covenant and the kindness to those loving Him, and to those keeping His commands;
Read in context
- 2ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.
- 3ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
- 4ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,
- 5ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.
- 6ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ.
Cross references
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- Exodus 20:6 ವಿಮೋಚನಕಾಂಡ 20:6ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
- Deuteronomy 5:10 ಧರ್ಮೋಪದೇಶಕಾಂಡ 5:10ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ.
- Exodus 34:6–7 ವಿಮೋಚನಕಾಂಡ 34:6–7ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Daniel 9:5–12 ದಾನಿಯೇಲನು 9:5–12ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ. ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- Jeremiah 32:17–19 ಯೆರೆಮೀಯ 32:17–19ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ. ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು. ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
- 2 Chronicles 7:14 2 ಪೂರ್ವಕಾಲವೃತ್ತಾಂತ 7:14ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
- Nehemiah 9:32 ನೆಹೆಮೀಯ 9:32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
- Deuteronomy 7:9 ಧರ್ಮೋಪದೇಶಕಾಂಡ 7:9ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
- 1 Kings 8:23 1 ಅರಸುಗಳು 8:23ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ,
- Deuteronomy 7:21 ಧರ್ಮೋಪದೇಶಕಾಂಡ 7:21ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
Original words (Hebrew)
- prayed · H6419פָּלַל pâlal
- God · H430אֱלֹהִים ʼĕlôhîym
- confession · H3034יָדָה yâdâh
- said · H559אָמַר ʼâmar
- O · H577אָנָּא ʼânnâʼ
- Lord · H136אֲדֹנָי ʼĂdônây
- great · H1419גָּדוֹל gâdôwl
- dreadful · H3372יָרֵא yârêʼ
- God · H410אֵל ʼêl
- keeping · H8104שָׁמַר shâmar
- covenant · H1285בְּרִית bᵉrîyth
- mercy · H2617חֵסֵד chêçêd
- love · H157אָהַב ʼâhab
- keep · H8104שָׁמַר shâmar
- commandments · H4687מִצְוָה mitsvâh