Skip to content
ThuthiThuthiThuthi
Daniel · chapter 9 · verse 5

Daniel 9:5 in Kannada

ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.

Naavu paapa akramavannu maadiddeve; idallade kettavaraagi nadedu tirugibiddiddeve; andare ninna kattalegalannoo nyaayagalannoo bittuhogiddeve.

Daniel 9:5 in English

King James Version (KJV)
We have sinned, and have committed iniquity, and have done wickedly, and have rebelled, even by departing from thy precepts and from thy judgments:
World English Bible (WEB)
we have sinned, and have dealt perversely, and have done wickedly, and have rebelled, even turning aside from your precepts and from your ordinances.
American Standard Version (ASV)
we have sinned, and have dealt perversely, and have done wickedly, and have rebelled, even turning aside from thy precepts and from thine ordinances;
Bible in Basic English (BBE)
We are sinners, acting wrongly and doing evil; we have gone against you, turning away from your orders and from your laws:
Darby Translation (DBY)
we have sinned, and have committed iniquity, and have done wickedly, and have rebelled, even turning aside from thy commandments and from thine ordinances.
Webster's Bible (WBS)
We have sinned, and have committed iniquity, and have done wickedly, and have rebelled, even by departing from thy precepts and from thy judgments:
Young's Literal Translation (YLT)
we have sinned, and done perversely, and done wickedly, and rebelled, to turn aside from Thy commands, and from Thy judgments:

Read in context

  1. 3ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
  2. 4ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,
  3. 5ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.
  4. 6ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ.
  5. 7ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
Read all of Daniel 9

Cross references

Original words (Hebrew)

Daniel 9:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.