Daniel · chapter 9 · verse 8
Daniel 9:8 in Kannada
ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.
O kartane, ninage viruddhavaagi naavu paapamaadiddarinda namma arasarigoo pradhaa narigoo mattu namma tandegaligoo namagoo naachikeya mukhagalive.
Daniel 9:8 in English
- King James Version (KJV)
- O Lord, to us [belongeth] confusion of face, to our kings, to our princes, and to our fathers, because we have sinned against thee.
- World English Bible (WEB)
- Lord, to us belongs confusion of face, to our kings, to our princes, and to our fathers, because we have sinned against you.
- American Standard Version (ASV)
- O Lord, to us belongeth confusion of face, to our kings, to our princes, and to our fathers, because we have sinned against thee.
- Bible in Basic English (BBE)
- O Lord, shame is on us, on our kings and our rulers and our fathers, because of our sin against you.
- Darby Translation (DBY)
- O Lord, unto us is confusion of face, to our kings, to our princes, and to our fathers, because we have sinned against thee.
- Webster's Bible (WBS)
- O Lord, to us [belongeth] confusion of face, to our kings, to our princes, and to our fathers, because we have sinned against thee.
- Young's Literal Translation (YLT)
- 'O Lord, to us [is] the shame of face, to our kings, to our heads, and to our fathers, in that we have sinned against Thee.
Read in context
- 6ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ.
- 7ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
- 8ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.
- 9ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
- 10ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.
Cross references
- Daniel 9:6–7 ದಾನಿಯೇಲನು 9:6–7ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
- Lamentations 1:18 ಪ್ರಲಾಪಗಳು 1:18ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
- Lamentations 3:42 ಪ್ರಲಾಪಗಳು 3:42ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ.
- Lamentations 1:7–8 ಪ್ರಲಾಪಗಳು 1:7–8ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು. ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.
- Jeremiah 14:20 ಯೆರೆಮೀಯ 14:20ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ.
- Lamentations 5:16 ಪ್ರಲಾಪಗಳು 5:16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.