Deuteronomy · chapter 1 · verse 1
Deuteronomy 1:1 in Kannada
ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.
Mosheyu ellaa israayelyarige yordanina eecheyalliruva aranya dalli, kempu samudrakke eduraagiruva bailinalli, paaraan, tophel, laabaan, hacherot, deejaahaab embavugala madhyadalli helida maatugalu ive.
Deuteronomy 1:1 in English
- King James Version (KJV)
- These [be] the words which Moses spake unto all Israel on this side Jordan in the wilderness, in the plain over against the Red [sea], between Paran, and Tophel, and Laban, and Hazeroth, and Dizahab.
- World English Bible (WEB)
- These are the words which Moses spoke to all Israel beyond the Jordan in the wilderness, in the Arabah opposite Suf, between Paran, Tophel, Laban, Hazeroth, and Dizahab.
- American Standard Version (ASV)
- These are the words which Moses spake unto all Israel beyond the Jordan in the wilderness, in the Arabah over against Suph, between Paran, and Tophel, and Laban, and Hazeroth, and Di-zahab.
- Bible in Basic English (BBE)
- These are the words which Moses said to all Israel on the far side of Jordan, in the waste land in the Arabah opposite Suph, between Paran on the one side, and Tophel, Laban, Hazeroth, and Dizahab on the other.
- Darby Translation (DBY)
- These are the words which Moses spoke to all Israel on this side the Jordan, in the wilderness, in the plain, opposite to Suph, between Paran and Tophel, Laban, Hazeroth, and Dizahab.
- Webster's Bible (WBS)
- These [are] the words which Moses spoke to all Israel on the east side of Jordan in the wilderness, in the plain over against Suf, between Paran, and Tophel, and Laban, and Hazeroth, and Dizahab.
- Young's Literal Translation (YLT)
- These [are] the words which Moses hath spoken unto all Israel, beyond the Jordan, in the wilderness, in the plain over-against Suph, between Paran and Tophel, and Laban, and Hazeroth, and Di-Zahab;
Read in context
- 1ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.
- 2(ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯಾರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).
- 3ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.
Cross references
- 1 Samuel 25:1 1 ಸಮುವೇಲನು 25:1ಸಮುವೇಲನು ಸತ್ತುಹೋದನು; ಇಸ್ರಾಯೇಲ್ಯರೆಲ್ಲರೂ ಕೂಡಿಬಂದು ಅವನಿ ಗೋಸ್ಕರ ಗೋಳಾಡಿ ರಾಮದಲ್ಲಿರುವ ಅವನ ಮನೆ ಯಲ್ಲಿ ಅವನನ್ನು ಹೂಣಿಟ್ಟರು. ದಾವೀದನು ಎದ್ದು ಪಾರಾನ್ ಅರಣ್ಯಕ್ಕೆ ಹೋದನು.
- Joshua 22:7 ಯೆಹೋಶುವ 22:7ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು.
- Numbers 35:14 ಅರಣ್ಯಕಾಂಡ 35:14ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
- Joshua 9:1 ಯೆಹೋಶುವ 9:1ಯೊರ್ದನಿಗೆ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದು ರಾದ ಮಹಾಸಮುದ್ರದ ಸಮಸ್ತ ಪ್ರಾಂತ್ಯಗಳಲ್ಲಿಯೂ ಇರುವ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀ ಯರ ಹಿವ್ವಿಯರ ಯೆಬೂಸಿಯರ ಅರಸುಗಳು ಇದನ್ನು ಕೇಳಿದಾಗ ಆದದ್ದೇನಂದರೆ,
- Joshua 9:10 ಯೆಹೋಶುವ 9:10ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು.
- Numbers 34:15 ಅರಣ್ಯಕಾಂಡ 34:15ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.
- Genesis 21:21 ಆದಿಕಾಂಡ 21:21ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
- Joshua 22:4 ಯೆಹೋಶುವ 22:4ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
- Numbers 13:3 ಅರಣ್ಯಕಾಂಡ 13:3ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್ ಮಕ್ಕಳ ಮುಖ್ಯಸ್ಥರಾಗಿದ್ದರು.
- Numbers 33:17–18 ಅರಣ್ಯಕಾಂಡ 33:17–18ಕಿಬ್ರೋತ್ಹತಾವದಿಂದ ಹೊರಟು ಹಚೇರೋತಿ ನಲ್ಲಿ ಇಳಿದುಕೊಂಡರು. ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.
- Numbers 11:35 ಅರಣ್ಯಕಾಂಡ 11:35ತರುವಾಯ ಜನರು ಕಿಬ್ರೋತ್ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.
- Numbers 32:5 ಅರಣ್ಯಕಾಂಡ 32:5ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.
Original words (Hebrew)
- words · H1697דָּבָר dâbâr
- Moses · H4872מֹשֶׁה Môsheh
- spake · H1696דָבַר dâbar
- Israel · H3478יִשְׂרָאֵל Yisrâʼêl
- side · H5676עֵבֶר ʻêber
- Jordan · H3383יַרְדֵּן Yardên
- wilderness · H4057מִדְבָּר midbâr
- plain · H6160עֲרָבָה ʻărâbâh
- against · H4136מוּל mûwl
- Red · H5489סוּף Çûwph
- Paran · H6290פָּארָן Pâʼrân
- Tophel · H8603תֹּפֶל Tôphel
- Laban · H3837לָבָן Lâbân
- Hazeroth · H2698חֲצֵרוֹת Chătsêrôwth
- Dizahab · H1774דִּי זָהָב Dîy zâhâb