Deuteronomy · chapter 1 · verse 12
Deuteronomy 1:12 in Kannada
ನಿಮ್ಮ ಚಿಂತೆಯನ್ನೂ ಭಾರವನ್ನೂ ವ್ಯಾಜ್ಯವನ್ನೂ ನಾನೊಬ್ಬನೇ ಹೇಗೆ ಹೊರಲಿ?
Nimma chinteyannoo bhaaravannoo vyaajyavannoo naanobbane hege horali?
Deuteronomy 1:12 in English
- King James Version (KJV)
- How can I myself alone bear your cumbrance, and your burden, and your strife?
- World English Bible (WEB)
- How can I myself alone bear your problems, your burdens, and your strife?
- American Standard Version (ASV)
- How can I myself alone bear your cumbrance, and your burden, and your strife?
- Bible in Basic English (BBE)
- How is it possible for me by myself to be responsible for you, and undertake the weight of all your troubles and your arguments?
- Darby Translation (DBY)
- How can I myself alone sustain your wear, and your burden, and your strife?
- Webster's Bible (WBS)
- How can I alone bear your encumbrance, and your burden, and your strife?
- Young's Literal Translation (YLT)
- 'How do I bear by myself your pressure, and your burden, and your strife?
Read in context
- 10ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.
- 11ನೀವು ಈಗ ಇರುವದಕ್ಕಿಂತಲೂ ನಿಮ್ಮನ್ನು ಸಾವಿರದಷ್ಟು ಹೆಚ್ಚು ಮಾಡಿ ನಿಮಗೆ ಪ್ರಮಾಣ ಮಾಡಿದ ಹಾಗೆ ನಿಮ್ಮ ಪಿತೃಗಳ ದೇವರಾದ ಕರ್ತನು ಆಶೀರ್ವದಿಸಲಿ.
- 12ನಿಮ್ಮ ಚಿಂತೆಯನ್ನೂ ಭಾರವನ್ನೂ ವ್ಯಾಜ್ಯವನ್ನೂ ನಾನೊಬ್ಬನೇ ಹೇಗೆ ಹೊರಲಿ?
- 13ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.
- 14ಅದಕ್ಕೆ ನೀವು ನನಗೆ ಉತ್ತರ ಕೊಟ್ಟು ಹೇಳಿದ್ದೇನಂದರೆ--ನಿನ್ನ ಆಲೋ ಚನೆಯಂತೆ ಮಾಡುವದು ನಮಗೆ ಒಳ್ಳೇದು ಅಂದಾಗ
Cross references
- 2 Corinthians 3:5 2 ಕೊರಿಂಥದವರಿಗೆ 3:5ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
- Numbers 11:11–15 ಅರಣ್ಯಕಾಂಡ 11:11–15ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ? ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ? ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ. ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ. ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- Psalm 89:19 ಕೀರ್ತನೆಗಳು 89:19ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
- 1 Kings 3:7–9 1 ಅರಸುಗಳು 3:7–9ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ. ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು. ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
- 2 Corinthians 2:16 2 ಕೊರಿಂಥದವರಿಗೆ 2:16ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- Deuteronomy 1:9 ಧರ್ಮೋಪದೇಶಕಾಂಡ 1:9ಆ ಕಾಲದಲ್ಲಿ ನಾನು ನಿಮ್ಮೊಂದಿಗೆ ಮಾತನಾಡಿ-- ನಾನೊಬ್ಬನೇ ನಿಮ್ಮನ್ನು ಹೊರಲಾರೆನಂದೆನು.
- Exodus 18:13–16 ವಿಮೋಚನಕಾಂಡ 18:13–16ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು. ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು. ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ. ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.