Skip to content
ThuthiThuthiThuthi
Deuteronomy · chapter 1 · verse 13

Deuteronomy 1:13 in Kannada

ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.

Nimma gotragalalli prasiddharaagiddu jnyaanavoo buddhiyoolla manushyarannu aarisikolliri; aaga naanu avarannu nimage mukhyastharannaagi maaduvenu andanu.

Deuteronomy 1:13 in English

King James Version (KJV)
Take you wise men, and understanding, and known among your tribes, and I will make them rulers over you.
World English Bible (WEB)
Take wise men of understanding who are respected among your tribes, and I will make them heads over you.”
American Standard Version (ASV)
Take you wise men, and understanding, and known, according to your tribes, and I will make them heads over you.
Bible in Basic English (BBE)
Take for yourselves men who are wise, far-seeing, and respected among you, from your tribes, and I will make them rulers over you.
Darby Translation (DBY)
Provide you wise and understanding and known men, according to your tribes, that I may make them your chiefs.
Webster's Bible (WBS)
Take ye wise men, and understanding, and known among your tribes, and I will make them rulers over you.
Young's Literal Translation (YLT)
Give for yourselves men, wise and intelligent, and known to your tribes, and I set them for your heads;

Read in context

  1. 11ನೀವು ಈಗ ಇರುವದಕ್ಕಿಂತಲೂ ನಿಮ್ಮನ್ನು ಸಾವಿರದಷ್ಟು ಹೆಚ್ಚು ಮಾಡಿ ನಿಮಗೆ ಪ್ರಮಾಣ ಮಾಡಿದ ಹಾಗೆ ನಿಮ್ಮ ಪಿತೃಗಳ ದೇವರಾದ ಕರ್ತನು ಆಶೀರ್ವದಿಸಲಿ.
  2. 12ನಿಮ್ಮ ಚಿಂತೆಯನ್ನೂ ಭಾರವನ್ನೂ ವ್ಯಾಜ್ಯವನ್ನೂ ನಾನೊಬ್ಬನೇ ಹೇಗೆ ಹೊರಲಿ?
  3. 13ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.
  4. 14ಅದಕ್ಕೆ ನೀವು ನನಗೆ ಉತ್ತರ ಕೊಟ್ಟು ಹೇಳಿದ್ದೇನಂದರೆ--ನಿನ್ನ ಆಲೋ ಚನೆಯಂತೆ ಮಾಡುವದು ನಮಗೆ ಒಳ್ಳೇದು ಅಂದಾಗ
  5. 15ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ
Read all of Deuteronomy 1

Cross references

Original words (Hebrew)

Deuteronomy 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.