Deuteronomy · chapter 1 · verse 16
Deuteronomy 1:16 in Kannada
ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
Nimma gotragalige adhikaarigalaagiyoo maadidenu. Aa kaaladalli nimma nyaayaadhipatigalige kotta appane enandare--nimma sahodararu tammalli maaduva vyaajyagalannu keli obbobba nigoo avana sahodaranigoo avana paravaa sigoo neetiyaagi nyaayateerisiri.
Deuteronomy 1:16 in English
- King James Version (KJV)
- And I charged your judges at that time, saying, Hear [the causes] between your brethren, and judge righteously between [every] man and his brother, and the stranger [that is] with him.
- World English Bible (WEB)
- I commanded your judges at that time, saying, “Hear cases between your brothers and judge righteously between a man and his brother, and the foreigner who is living with him.
- American Standard Version (ASV)
- And I charged your judges at that time, saying, Hear [the causes] between your brethren, and judge righteously between a man and his brother, and the sojourner that is with him.
- Bible in Basic English (BBE)
- And at that time I gave orders to your judges, saying, Let all questions between your brothers come before you for hearing, and give decisions uprightly between a man and his brother or one from another nation who is with him.
- Darby Translation (DBY)
- And I commanded your judges at that time, saying, Hear [the causes] between your brethren, and judge righteously between a man and his brother, and him also that sojourneth with him.
- Webster's Bible (WBS)
- And I charged your judges at that time, saying, Hear [the causes] between your brethren, and judge righteously between [every] man and his brother, and the stranger [that is] with him.
- Young's Literal Translation (YLT)
- And I command your judges at that time, saying, Hearkening between your brethren — then ye have judged righteousness between a man, and his brother, and his sojourner;
Read in context
- 14ಅದಕ್ಕೆ ನೀವು ನನಗೆ ಉತ್ತರ ಕೊಟ್ಟು ಹೇಳಿದ್ದೇನಂದರೆ--ನಿನ್ನ ಆಲೋ ಚನೆಯಂತೆ ಮಾಡುವದು ನಮಗೆ ಒಳ್ಳೇದು ಅಂದಾಗ
- 15ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ
- 16ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
- 17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- 18ಆ ಸಮಯದಲ್ಲಿ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ನಿಮಗೆ ಆಜ್ಞಾಪಿಸಿದೆನು.
Cross references
- John 7:24 ಯೋಹಾನನು 7:24ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
- 1 Timothy 5:21 1 ತಿಮೊಥೆಯನಿಗೆ 5:21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
- Exodus 23:2–3 ವಿಮೋಚನಕಾಂಡ 23:2–3ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ. ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.
- Exodus 23:7–9 ವಿಮೋಚನಕಾಂಡ 23:7–9ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ. ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ. ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
- Exodus 22:21 ವಿಮೋಚನಕಾಂಡ 22:21ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
- 2 Chronicles 19:6–10 2 ಪೂರ್ವಕಾಲವೃತ್ತಾಂತ 19:6–10ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ. ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು. ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ-- ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು. ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
- Deuteronomy 16:18–19 ಧರ್ಮೋಪದೇಶಕಾಂಡ 16:18–19ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು. ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- Leviticus 24:22 ಯಾಜಕಕಾಂಡ 24:22ನಿಮಗೆ ಒಂದೇ ವಿಧವಾದ ನ್ಯಾಯಪ್ರಮಾಣವಿರ ಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳು ಮಾಡಿದರು.
- Leviticus 19:15 ಯಾಜಕಕಾಂಡ 19:15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
- Numbers 27:19 ಅರಣ್ಯಕಾಂಡ 27:19ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.
- Psalm 58:1 ಕೀರ್ತನೆಗಳು 58:1ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ