Deuteronomy · chapter 1 · verse 17
Deuteronomy 1:17 in Kannada
ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
Nyaayadalli neevu mukhadaakshinya nodabediri; hiriyanannu hego, haageye kiriyanannu kelabeku; manushyana mukhavannu nodi hedarabediri; yaakandare nyaayateerpu devarade; nimage kathinavaada vyaajyagalannu nanna munde tanniri; aaga naanu adannu teerisuvenu.
Deuteronomy 1:17 in English
- King James Version (KJV)
- Ye shall not respect persons in judgment; [but] ye shall hear the small as well as the great; ye shall not be afraid of the face of man; for the judgment [is] God’s: and the cause that is too hard for you, bring [it] unto me, and I will hear it.
- World English Bible (WEB)
- You shall not show partiality in judgment; you shall hear the small and the great alike. You shall not be afraid of the face of man, for the judgment is God’s. The case that is too hard for you, you shall bring to me, and I will hear it.”
- American Standard Version (ASV)
- Ye shall not respect persons in judgment; ye shall hear the small and the great alike; ye shall not be afraid of the face of man; for the judgment is God’s: and the cause that is too hard for you ye shall bring unto me, and I will hear it.
- Bible in Basic English (BBE)
- In judging, do not let a man's position have any weight with you; give hearing equally to small and great; have no fear of any man, for it is God who is judge: and any cause in which you are not able to give a decision, you are to put before me and I will give it a hearing.
- Darby Translation (DBY)
- Ye shall not respect persons in judgment: ye shall hear the small as well as the great; ye shall not be afraid of the face of man, for the judgment is God's; and the matter that is too hard for you shall ye bring to me, that I may hear it.
- Webster's Bible (WBS)
- Ye shall not respect persons in judgment; [but] ye shall hear the small as well as the great; ye shall not be afraid of the face of man; for the judgment [is] God's: and the cause that is too hard for you, bring to me, and I will hear it.
- Young's Literal Translation (YLT)
- ye do not discern faces in judgment; as the little so the great ye do hear; ye are not afraid of the face of any, for the judgment is God's, and the thing which is too hard for you, ye bring near unto me, and I have heard it;
Read in context
- 15ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ
- 16ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
- 17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- 18ಆ ಸಮಯದಲ್ಲಿ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ನಿಮಗೆ ಆಜ್ಞಾಪಿಸಿದೆನು.
- 19ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
Cross references
- Deuteronomy 16:19 ಧರ್ಮೋಪದೇಶಕಾಂಡ 16:19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- James 2:9 ಯಾಕೋಬನು 2:9ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
- Exodus 18:26 ವಿಮೋಚನಕಾಂಡ 18:26ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
- 2 Chronicles 19:6 2 ಪೂರ್ವಕಾಲವೃತ್ತಾಂತ 19:6ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
- Proverbs 24:23 ಜ್ಞಾನೋಕ್ತಿಗಳು 24:23ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
- Leviticus 19:15 ಯಾಜಕಕಾಂಡ 19:15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
- Exodus 18:22 ವಿಮೋಚನಕಾಂಡ 18:22ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.
- 1 Peter 1:17 1 ಪೇತ್ರನು 1:17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
- James 2:1–5 ಯಾಕೋಬನು 2:1–5ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು. ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ? ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- 1 Thessalonians 2:4 1 ಥೆಸಲೊನೀಕದವರಿಗೆ 2:4ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
- Deuteronomy 10:17 ಧರ್ಮೋಪದೇಶಕಾಂಡ 10:17ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
- Proverbs 29:25 ಜ್ಞಾನೋಕ್ತಿಗಳು 29:25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
Original words (Hebrew)
- respect · H5234נָכַר nâkar
- persons · H6440פָּנִים pânîym
- judgment · H4941מִשְׁפָּט mishpâṭ
- hear · H8085שָׁמַע shâmaʻ
- small · H6996קָטָן qâṭân
- great · H1419גָּדוֹל gâdôwl
- afraid · H1481גּוּר gûwr
- face · H6440פָּנִים pânîym
- man · H376אִישׁ ʼîysh
- judgment · H4941מִשְׁפָּט mishpâṭ
- God’s · H430אֱלֹהִים ʼĕlôhîym
- cause · H1697דָּבָר dâbâr
- hard · H7185קָשָׁה qâshâh
- bring · H7126קָרַב qârab
- hear · H8085שָׁמַע shâmaʻ