Deuteronomy · chapter 1 · verse 18
Deuteronomy 1:18 in Kannada
ಆ ಸಮಯದಲ್ಲಿ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ನಿಮಗೆ ಆಜ್ಞಾಪಿಸಿದೆನು.
Aa samayadalli neevu maadatakka kaaryagalannellaa nimage aajnyaapisidenu.
Deuteronomy 1:18 in English
- King James Version (KJV)
- And I commanded you at that time all the things which ye should do.
- World English Bible (WEB)
- I commanded you at that time all the things which you should do.
- American Standard Version (ASV)
- And I commanded you at that time all the things which ye should do.
- Bible in Basic English (BBE)
- And at that time I gave you all the orders which you were to do.
- Darby Translation (DBY)
- And I commanded you at that time all the things that ye should do.
- Webster's Bible (WBS)
- And I commanded you at that time all the things which ye should do.
- Young's Literal Translation (YLT)
- and I command you, at that time, all the things which ye do.
Read in context
- 16ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
- 17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- 18ಆ ಸಮಯದಲ್ಲಿ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ನಿಮಗೆ ಆಜ್ಞಾಪಿಸಿದೆನು.
- 19ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
- 20ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ;
Cross references
- Deuteronomy 4:40 ಧರ್ಮೋಪದೇಶಕಾಂಡ 4:40ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
- Acts 20:27 ಅಪೊಸ್ತಲರ ಕೃತ್ಯಗಳು 20:27ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Deuteronomy 4:5 ಧರ್ಮೋಪದೇಶಕಾಂಡ 4:5ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
- Acts 20:20 ಅಪೊಸ್ತಲರ ಕೃತ್ಯಗಳು 20:20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
- Deuteronomy 12:28 ಧರ್ಮೋಪದೇಶಕಾಂಡ 12:28ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.