Deuteronomy · chapter 1 · verse 19
Deuteronomy 1:19 in Kannada
ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
Aaga neevu horebininda horatu namma devaraada kartanu namage aajnyaapisida prakaara neevu amoriyara bettada maargadalli nodida aa dodda bhayankaravaada aranyavannellaa daati kaadeshbarneyakke bandevu.
Deuteronomy 1:19 in English
- King James Version (KJV)
- And when we departed from Horeb, we went through all that great and terrible wilderness, which ye saw by the way of the mountain of the Amorites, as the LORD our God commanded us; and we came to Kadesh-barnea.
- World English Bible (WEB)
- We traveled from Horeb and went through all that great and terrible wilderness which you saw, by the way to the hill country of the Amorites, as the LORD our God commanded us; and we came to Kadesh Barnea.
- American Standard Version (ASV)
- And we journeyed from Horeb, and went through all that great and terrible wilderness which ye saw, by the way to the hill-country of the Amorites, as Jehovah our God commanded us; and we came to Kadesh-barnea.
- Bible in Basic English (BBE)
- Then we went on from Horeb, through all that great and cruel waste which you saw, on our way to the hill-country of the Amorites, as the Lord gave us orders; and we came to Kadesh-barnea.
- Darby Translation (DBY)
- And we departed from Horeb and went through all that great and terrible wilderness, which ye saw, on the way to the mountain of the Amorites, as Jehovah our God had commanded us; and we came to Kadesh-barnea.
- Webster's Bible (WBS)
- And when we departed from Horeb, we went through all that great and terrible wilderness, which ye saw by the way of the mountain of the Amorites, as the LORD our God commanded us; and we came to Kadesh-barnea.
- Young's Literal Translation (YLT)
- 'And we journey from Horeb, and go [through] all that great and fearful wilderness which ye have seen — the way of the hill-country of the Amorite, as Jehovah our God hath commanded us, and we come in unto Kadesh-Barnea.
Read in context
- 17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- 18ಆ ಸಮಯದಲ್ಲಿ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ನಿಮಗೆ ಆಜ್ಞಾಪಿಸಿದೆನು.
- 19ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
- 20ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ;
- 21ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು.
Cross references
- Deuteronomy 8:15 ಧರ್ಮೋಪದೇಶಕಾಂಡ 8:15ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
- Deuteronomy 1:2 ಧರ್ಮೋಪದೇಶಕಾಂಡ 1:2(ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯಾರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).
- Jeremiah 2:6 ಯೆರೆಮೀಯ 2:6ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
- Deuteronomy 32:10 ಧರ್ಮೋಪದೇಶಕಾಂಡ 32:10ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
- Numbers 13:26 ಅರಣ್ಯಕಾಂಡ 13:26ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
- Numbers 10:12 ಅರಣ್ಯಕಾಂಡ 10:12ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
Original words (Hebrew)
- departed · H5265נָסַע nâçaʻ
- Horeb · H2722חֹרֵב Chôrêb
- through · H3212יָלַךְ yâlak
- great · H1419גָּדוֹל gâdôwl
- terrible · H3372יָרֵא yârêʼ
- wilderness · H4057מִדְבָּר midbâr
- saw · H7200רָאָה râʼâh
- way · H1870דֶּרֶךְ derek
- mountain · H2022הַר har
- Amorites · H567אֱמֹרִי ʼĔmôrîy
- God · H430אֱלֹהִים ʼĕlôhîym
- commanded · H6680צָוָה tsâvâh
- came · H935בּוֹא bôwʼ
- Kadesh-barnea · H6947קָדֵשׁ בַּרְנֵעַ Qâdêsh Barnêaʻ