Skip to content
ThuthiThuthiThuthi
Deuteronomy · chapter 1 · verse 2

Deuteronomy 1:2 in Kannada

(ಹೋರೇಬಿನಿಂದ ಕಾದೇಶ್‌ ಬರ್ನೇಯಕ್ಕೆ ಸೇಯಾರ್‌ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).

(horebininda kaadesh barneyakke seyaar bettada maargavaagi hannondu divasa prayaana).

Deuteronomy 1:2 in English

King James Version (KJV)
([There are] eleven days’ [journey] from Horeb by the way of mount Seir unto Kadesh-barnea.)
World English Bible (WEB)
It is eleven days’ journey from Horeb by the way of Mount Seir to Kadesh Barnea.
American Standard Version (ASV)
It is eleven days’ [journey] from Horeb by the way of mount Seir unto Kadesh-barnea.
Bible in Basic English (BBE)
It is eleven days' journey from Horeb by the way of Mount Seir to Kadesh-barnea.
Darby Translation (DBY)
There are eleven days' journey from Horeb by the way of mount Seir to Kadesh-barnea.
Webster's Bible (WBS)
([There are] eleven days [journey] from Horeb by the way of mount Seir to Kadesh-barnea.)
Young's Literal Translation (YLT)
eleven days' from Horeb, the way of mount Seir, unto Kadesh-Barnea.

Read in context

  1. 1ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್‌, ತೋಫೆಲ್‌, ಲಾಬಾನ್‌, ಹಚೇರೋತ್‌, ದೀಜಾಹಾಬ್‌ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.
  2. 2(ಹೋರೇಬಿನಿಂದ ಕಾದೇಶ್‌ ಬರ್ನೇಯಕ್ಕೆ ಸೇಯಾರ್‌ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).
  3. 3ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.
  4. 4ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
Read all of Deuteronomy 1

Cross references

Original words (Hebrew)

Deuteronomy 1:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.