Skip to content
ThuthiThuthiThuthi
Deuteronomy · chapter 1 · verse 20

Deuteronomy 1:20 in Kannada

ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ;

Aaga naanu nimage--namma devaraada kartanu namage koduva amoriyara bettakke bandiri;

Deuteronomy 1:20 in English

King James Version (KJV)
And I said unto you, Ye are come unto the mountain of the Amorites, which the LORD our God doth give unto us.
World English Bible (WEB)
I said to you, “You have come to the hill country of the Amorites, which the LORD our God gives to us.
American Standard Version (ASV)
And I said unto you, Ye are come unto the hill-country of the Amorites, which Jehovah our God giveth unto us.
Bible in Basic English (BBE)
And I said to you, You have come to the hill-country of the Amorites, which the Lord our God is giving us.
Darby Translation (DBY)
And I said unto you, Ye are come unto the mountain of the Amorites, which Jehovah our God giveth us.
Webster's Bible (WBS)
And I said to you, Ye have come to the mountain of the Amorites, which the LORD our God doth give to us.
Young's Literal Translation (YLT)
'And I say unto you, Ye have come in unto the hill-country of the Amorite, which Jehovah our God is giving to us;

Read in context

  1. 18ಆ ಸಮಯದಲ್ಲಿ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ನಿಮಗೆ ಆಜ್ಞಾಪಿಸಿದೆನು.
  2. 19ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.
  3. 20ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ;
  4. 21ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು.
  5. 22ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ.
Read all of Deuteronomy 1

Cross references

Original words (Hebrew)

Deuteronomy 1:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.