Skip to content
ThuthiThuthiThuthi
Deuteronomy · chapter 1 · verse 21

Deuteronomy 1:21 in Kannada

ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು.

Igo, ninna devaraada kartanu deshavannu ninna munde ittiddaane; ninna pitrugala devaraada kartanu ninage helida prakaara hogi adannu svaadheenapadisiko; bhayapadabeda, dhairyagedabeda andenu.

Deuteronomy 1:21 in English

King James Version (KJV)
Behold, the LORD thy God hath set the land before thee: go up [and] possess [it], as the LORD God of thy fathers hath said unto thee; fear not, neither be discouraged.
World English Bible (WEB)
Behold, the LORD your God has set the land before you. Go up, take possession, as the LORD the God of your fathers has spoken to you. Don’t be afraid, neither be dismayed.”
American Standard Version (ASV)
Behold, Jehovah thy God hath set the land before thee: go up, take possession, as Jehovah, the God of thy fathers, hath spoken unto thee; fear not, neither be dismayed.
Bible in Basic English (BBE)
See now, the Lord your God has put the land into your hands: go up and take it, as the Lord, the God of your fathers, has said to you; have no fear and do not be troubled.
Darby Translation (DBY)
Behold, Jehovah thy God hath set the land before thee: go up, take possession, as Jehovah the God of thy fathers hath said unto thee; fear not, neither be dismayed.
Webster's Bible (WBS)
Behold, the LORD thy God hath set the land before thee: go up [and] possess [it] , as the LORD God of thy fathers hath said to thee; fear not, neither be discouraged.
Young's Literal Translation (YLT)
see, Jehovah thy God hath set before thee the land; go up, possess, as Jehovah, God of thy fathers, hath spoken to thee; fear not, nor be affrighted.

Read in context

  1. 19ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.
  2. 20ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ;
  3. 21ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು.
  4. 22ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ.
  5. 23ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.
Read all of Deuteronomy 1

Cross references

Original words (Hebrew)

Deuteronomy 1:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.