Skip to content
ThuthiThuthiThuthi
Deuteronomy · chapter 1 · verse 23

Deuteronomy 1:23 in Kannada

ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.

Aa maatu nanage olledendu tochitu; naanu nimmalli kulakke obbana prakaara hanneradu mandi yannu takkondenu.

Deuteronomy 1:23 in English

King James Version (KJV)
And the saying pleased me well: and I took twelve men of you, one of a tribe:
World English Bible (WEB)
The thing pleased me well. I took twelve of your men, one man for every tribe.
American Standard Version (ASV)
And the thing pleased me well; and I took twelve men of you, one man for every tribe:
Bible in Basic English (BBE)
And what you said seemed good to me, and I took twelve men from among you, one from every tribe;
Darby Translation (DBY)
And the matter was good in mine eyes; and I took twelve men of you, one man for a tribe.
Webster's Bible (WBS)
And the saying pleased me well: and I took twelve men of you, one of a tribe:
Young's Literal Translation (YLT)
and the thing is good in mine eyes, and I take of you twelve men, one man for a tribe.

Read in context

  1. 21ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು.
  2. 22ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ.
  3. 23ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.
  4. 24ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ
  5. 25ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ.
Read all of Deuteronomy 1

Cross references

Original words (Hebrew)

Deuteronomy 1:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.