Skip to content
ThuthiThuthiThuthi
Deuteronomy · chapter 1 · verse 24

Deuteronomy 1:24 in Kannada

ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ

Avaru hogi bettavanneri eshkolemba hallada balige bandu adannu honchi nodi

Deuteronomy 1:24 in English

King James Version (KJV)
And they turned and went up into the mountain, and came unto the valley of Eshcol, and searched it out.
World English Bible (WEB)
They turned and went up into the hill country, and came to the valley of Eshcol, and spied it out.
American Standard Version (ASV)
and they turned and went up into the hill-country, and came unto the valley of Eshcol, and spied it out.
Bible in Basic English (BBE)
And they went up into the hill-country and came to the valley of Eshcol, and saw what was there.
Darby Translation (DBY)
And they turned and went up into the mountain, and came to the valley of Eshcol, and searched it out.
Webster's Bible (WBS)
And they turned and ascended the mountain, and came to the valley of Eshcol, and explored it.
Young's Literal Translation (YLT)
'And they turn and go up to the hill-country, and come in unto the valley of Eshcol, and spy it,

Read in context

  1. 22ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ.
  2. 23ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.
  3. 24ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ
  4. 25ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ.
  5. 26ಆದರೆ ನೀವು ಮೇಲೆ ಹೋಗುವದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ತಿರುಗಿಬಿದ್ದು
Read all of Deuteronomy 1

Cross references

Original words (Hebrew)

Deuteronomy 1:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.