Skip to content
ThuthiThuthiThuthi
Deuteronomy · chapter 1 · verse 26

Deuteronomy 1:26 in Kannada

ಆದರೆ ನೀವು ಮೇಲೆ ಹೋಗುವದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ತಿರುಗಿಬಿದ್ದು

Aadare neevu mele hoguvadakke manassillade nimma devaraada kartana appanege tirugibiddu

Deuteronomy 1:26 in English

King James Version (KJV)
Notwithstanding ye would not go up, but rebelled against the commandment of the LORD your God:
World English Bible (WEB)
Yet you wouldn’t go up, but rebelled against the commandment of the LORD your God.
American Standard Version (ASV)
Yet ye would not go up, but rebelled against the commandment of Jehovah your God:
Bible in Basic English (BBE)
But going against the order of the Lord your God, you would not go up:
Darby Translation (DBY)
But ye would not go up, and rebelled against the word of Jehovah your God;
Webster's Bible (WBS)
Notwithstanding, ye would not go up, but rebelled against the commandment of the LORD your God:
Young's Literal Translation (YLT)
'And ye have not been willing to go up, and ye provoke the mouth of Jehovah your God,

Read in context

  1. 24ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ
  2. 25ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ.
  3. 26ಆದರೆ ನೀವು ಮೇಲೆ ಹೋಗುವದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ತಿರುಗಿಬಿದ್ದು
  4. 27ನಿಮ್ಮ ಗುಡಾರಗಳಲ್ಲಿ ಗುಣುಗುಟ್ಟಿ--ಕರ್ತನು ನಮ್ಮನ್ನು ಹಗೆಮಾಡಿದ್ದರಿಂದ ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡುವದಕ್ಕೆ ಐಗುಪ್ತದೇಶದೊಳ ಗಿಂದ ಹೊರಗೆ ಬರಮಾಡಿದ್ದಾನೆ.
  5. 28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
Read all of Deuteronomy 1

Cross references

Original words (Hebrew)

Deuteronomy 1:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.