Deuteronomy · chapter 1 · verse 27
Deuteronomy 1:27 in Kannada
ನಿಮ್ಮ ಗುಡಾರಗಳಲ್ಲಿ ಗುಣುಗುಟ್ಟಿ--ಕರ್ತನು ನಮ್ಮನ್ನು ಹಗೆಮಾಡಿದ್ದರಿಂದ ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡುವದಕ್ಕೆ ಐಗುಪ್ತದೇಶದೊಳ ಗಿಂದ ಹೊರಗೆ ಬರಮಾಡಿದ್ದಾನೆ.
Nimma gudaaragalalli gunugutti--kartanu nammannu hagemaadiddarinda nammannu amoriyara kaige oppisi naashamaaduvadakke aiguptadeshadola ginda horage baramaadiddaane.
Deuteronomy 1:27 in English
- King James Version (KJV)
- And ye murmured in your tents, and said, Because the LORD hated us, he hath brought us forth out of the land of Egypt, to deliver us into the hand of the Amorites, to destroy us.
- World English Bible (WEB)
- You murmured in your tents, and said, “Because the LORD hated us, he has brought us out of the land of Egypt, to deliver us into the hand of the Amorites to destroy us.
- American Standard Version (ASV)
- and ye murmured in your tents, and said, Because Jehovah hated us, he hath brought us forth out of the land of Egypt, to deliver us into the hand of the Amorites, to destroy us.
- Bible in Basic English (BBE)
- And you made an angry outcry in your tents, and said, In his hate for us the Lord has taken us out of the land of Egypt, to give us up into the hands of the Amorites for our destruction.
- Darby Translation (DBY)
- and ye murmured in your tents, and said, Because Jehovah hated us, he hath brought us forth out of the land of Egypt, to deliver us into the hand of the Amorites, to destroy us.
- Webster's Bible (WBS)
- And ye murmured in your tents, and said, Because the LORD hated us, he hath brought us forth from the land of Egypt, to deliver us into the hand of the Amorites, to destroy us.
- Young's Literal Translation (YLT)
- and murmur in your tents, and say, In Jehovah's hating us He hath brought us out of the land of Egypt, to give us into the hand of the Amorite — to destroy us;
Read in context
- 25ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ.
- 26ಆದರೆ ನೀವು ಮೇಲೆ ಹೋಗುವದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ತಿರುಗಿಬಿದ್ದು
- 27ನಿಮ್ಮ ಗುಡಾರಗಳಲ್ಲಿ ಗುಣುಗುಟ್ಟಿ--ಕರ್ತನು ನಮ್ಮನ್ನು ಹಗೆಮಾಡಿದ್ದರಿಂದ ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡುವದಕ್ಕೆ ಐಗುಪ್ತದೇಶದೊಳ ಗಿಂದ ಹೊರಗೆ ಬರಮಾಡಿದ್ದಾನೆ.
- 28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
- 29ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ.
Cross references
- Deuteronomy 9:28 ಧರ್ಮೋಪದೇಶಕಾಂಡ 9:28ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
- Numbers 14:3 ಅರಣ್ಯಕಾಂಡ 14:3ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
- Psalm 106:25 ಕೀರ್ತನೆಗಳು 106:25ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು.
- Exodus 16:8 ವಿಮೋಚನಕಾಂಡ 16:8ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
- Matthew 25:24 ಮತ್ತಾಯನು 25:24ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
- Numbers 21:5 ಅರಣ್ಯಕಾಂಡ 21:5ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
- Luke 19:21 ಲೂಕನು 19:21ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು.
- Exodus 16:3 ವಿಮೋಚನಕಾಂಡ 16:3ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.