Deuteronomy · chapter 1 · verse 33
Deuteronomy 1:33 in Kannada
ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.
Ilukolluvadakke nimage sthalavannu vichaarisaloo neevu hogatakka maarga vannu nimage torisaloo raatrihottu benki yalliyoo hagaluhottu meghadalliyoo maargadalli aatane nimma munde hodanu.
Deuteronomy 1:33 in English
- King James Version (KJV)
- Who went in the way before you, to search you out a place to pitch your tents [in], in fire by night, to shew you by what way ye should go, and in a cloud by day.
- World English Bible (WEB)
- who went before you on the way, to seek out a place for you to pitch your tents in: in fire by night, to show you by what way you should go, and in the cloud by day.
- American Standard Version (ASV)
- who went before you in the way, to seek you out a place to pitch your tents in, in fire by night, to show you by what way ye should go, and in the cloud by day.
- Bible in Basic English (BBE)
- Who goes before you on your way, looking for a place where you may put up your tents, in fire by night, lighting up the way you are to go, and in a cloud by day.
- Darby Translation (DBY)
- who went in the way before you, to search you out a place for your encamping, in fire by night, to shew you by what way ye should go, and in the cloud by day.
- Webster's Bible (WBS)
- Who went in the way before you, to search out for you a place to pitch your tents [in] , in fire by night, to show you by what way ye should go, and in a cloud by day.
- Young's Literal Translation (YLT)
- who is going before you in the way to search out to you a place for your encamping, in fire by night, to shew you in the way in which ye go, and in a cloud by day.
Read in context
- 31ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು.
- 32ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಕರ್ತನನ್ನು ನಂಬಲಿಲ್ಲ.
- 33ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.
- 34ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ--
- 35ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.
Cross references
- Numbers 10:33 ಅರಣ್ಯಕಾಂಡ 10:33ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
- Psalm 78:14 ಕೀರ್ತನೆಗಳು 78:14ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.
- Ezekiel 20:6 ಯೆಹೆಜ್ಕೇಲನು 20:6ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
- Exodus 13:21–22 ವಿಮೋಚನಕಾಂಡ 13:21–22ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ. ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
- Numbers 9:15–22 ಅರಣ್ಯಕಾಂಡ 9:15–22ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು. ಈ ಪ್ರಕಾರ ಯಾವಾಗಲೂ ಅದು ಇತ್ತು; ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು. ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು. ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು. ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು. ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು. ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು. ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.
- Nehemiah 9:12 ನೆಹೆಮೀಯ 9:12ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
- Numbers 14:14 ಅರಣ್ಯಕಾಂಡ 14:14ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
- Zechariah 2:5 ಜೆಕರ್ಯ 2:5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
- Isaiah 4:5–6 ಯೆಶಾಯ 4:5–6ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು. ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
- Exodus 14:19–20 ವಿಮೋಚನಕಾಂಡ 14:19–20ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.
- Numbers 10:11–12 ಅರಣ್ಯಕಾಂಡ 10:11–12ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
- Psalm 105:39 ಕೀರ್ತನೆಗಳು 105:39ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.
Original words (Hebrew)
- went · H1980הָלַךְ hâlak
- way · H1870דֶּרֶךְ derek
- before · H6440פָּנִים pânîym
- out · H8446תּוּר tûwr
- place · H4725מָקוֹם mâqôwm
- tents · H2583חָנָה chânâh
- fire · H784אֵשׁ ʼêsh
- night · H3915לַיִל layil
- shew · H7200רָאָה râʼâh
- way · H1870דֶּרֶךְ derek
- go · H3212יָלַךְ yâlak
- cloud · H6051עָנָן ʻânân
- day · H3119יוֹמָם yôwmâm