Skip to content
ThuthiThuthiThuthi
Deuteronomy · chapter 1 · verse 40

Deuteronomy 1:40 in Kannada

ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು.

Neevaadaro tirugikondu kempu samudrada maargavaagi aranyakke horatuhogiri endu helidanu.

Deuteronomy 1:40 in English

King James Version (KJV)
But [as for] you, turn you, and take your journey into the wilderness by the way of the Red sea.
World English Bible (WEB)
But as for you, turn, and take your journey into the wilderness by the way to the Red Sea.”
American Standard Version (ASV)
But as for you, turn you, and take your journey into the wilderness by the way to the Red Sea.
Bible in Basic English (BBE)
But as for you, go back, journeying into the waste land by the way of the Red Sea.
Darby Translation (DBY)
But ye, turn, and take your journey into the wilderness by the way of the Red sea.
Webster's Bible (WBS)
But [as for] you, turn ye, and take your journey into the wilderness by the way of the Red sea.
Young's Literal Translation (YLT)
and ye, turn for yourselves, and journey toward the wilderness, the way of the Red Sea.

Read in context

  1. 38ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗನಾದ ಯೆಹೋಶುವನೇ ಅದರಲ್ಲಿ ಪ್ರವೇಶಿ ಸುವನು; ಅವನಿಗೆ ಧೈರ್ಯಕೊಡು; ಅವನೇ ಅದನ್ನು ಇಸ್ರಾಯೇಲಿಗೆ ಸ್ವಾಸ್ತ್ಯವಾಗಿ ಕೊಡುವನು.
  2. 39ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.
  3. 40ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು.
  4. 41ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ.
  5. 42ಆದರೆ ಕರ್ತನು ನನಗೆ--ಹೋಗಬೇಡಿರಿ; ಯುದ್ಧಮಾಡ ಬೇಡಿರಿ; ಯಾಕಂದರೆ ನಾನು ನಿಮ್ಮ ಮಧ್ಯದಲ್ಲಿ ಇರುವದಿಲ್ಲ; ನೀವು ನಿಮ್ಮ ಶತ್ರುಗಳಿಂದ ಹೊಡೆಯ ಲ್ಪಡುವಿರಿ ಎಂದು ಅವರಿಗೆ ಹೇಳು ಅಂದನು.
Read all of Deuteronomy 1

Cross references

Original words (Hebrew)

Deuteronomy 1:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.