Deuteronomy · chapter 1 · verse 41
Deuteronomy 1:41 in Kannada
ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ.
Neevu uttara kottu nanage--kartanige paapa maadiddeve; namma devaraada kartanu namage aajnyaapisiddellaadara prakaara naavu hogi yuddha maadutteve andiri. Neevellaru nimma yuddhada aayudhagalannu tegedukonda mele bettakke hoguvadu sannakelasavendu nenasidiri.
Deuteronomy 1:41 in English
- King James Version (KJV)
- Then ye answered and said unto me, We have sinned against the LORD, we will go up and fight, according to all that the LORD our God commanded us. And when ye had girded on every man his weapons of war, ye were ready to go up into the hill.
- World English Bible (WEB)
- Then you answered and said to me, “We have sinned against the LORD. We will go up and fight, according to all that the LORD our God commanded us.” Every man of you put on his weapons of war, and presumed to go up into the hill country.
- American Standard Version (ASV)
- Then ye answered and said unto me, We have sinned against Jehovah, we will go up and fight, according to all that Jehovah our God commanded us. And ye girded on every man his weapons of war, and were forward to go up into the hill-country.
- Bible in Basic English (BBE)
- Then you said to me, We have done evil against the Lord, we will go up to the attack, as the Lord our God has given us orders. And arming yourselves every one, you made ready to go up without care into the hill-country.
- Darby Translation (DBY)
- — And ye answered and said unto me, We have sinned against Jehovah, we will go up and fight, according to all that Jehovah our God hath commanded us. And ye girded on every man his weapons of war, and ye would go presumptuously up the hill.
- Webster's Bible (WBS)
- Then ye answered and said to me, We have sinned against the LORD, we will go up and fight, according to all that the LORD our God commanded us. And when ye had girded on every man his weapons of war, ye were ready to ascend the hill.
- Young's Literal Translation (YLT)
- 'And ye answer and say unto me, We have sinned against Jehovah; we — we go up, and we have fought, according to all that which Jehovah our God hath commanded us; and ye gird on each his weapons of war, and ye are ready to go up into the hill-country;
Read in context
- 39ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.
- 40ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು.
- 41ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ.
- 42ಆದರೆ ಕರ್ತನು ನನಗೆ--ಹೋಗಬೇಡಿರಿ; ಯುದ್ಧಮಾಡ ಬೇಡಿರಿ; ಯಾಕಂದರೆ ನಾನು ನಿಮ್ಮ ಮಧ್ಯದಲ್ಲಿ ಇರುವದಿಲ್ಲ; ನೀವು ನಿಮ್ಮ ಶತ್ರುಗಳಿಂದ ಹೊಡೆಯ ಲ್ಪಡುವಿರಿ ಎಂದು ಅವರಿಗೆ ಹೇಳು ಅಂದನು.
- 43ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ ಕರ್ತನ ಅಪ್ಪಣೆಗೆ ತಿರುಗಿಬಿದ್ದು ವ್ಯರ್ಥ ಧೈರ್ಯಮಾಡಿ ಬೆಟ್ಟವನ್ನೇರಿದಿರಿ.
Cross references
- Numbers 14:39–45 ಅರಣ್ಯಕಾಂಡ 14:39–45ಮೋಶೆಯು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು. ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು. ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ. ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ. ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು. ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು. ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
- Numbers 22:34 ಅರಣ್ಯಕಾಂಡ 22:34ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.
- Proverbs 19:3 ಜ್ಞಾನೋಕ್ತಿಗಳು 19:3ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
Original words (Hebrew)
- answered · H6030עָנָה ʻânâh
- said · H559אָמַר ʼâmar
- sinned · H2398חָטָא châṭâʼ
- up · H5927עָלָה ʻâlâh
- fight · H3898לָחַם lâcham
- God · H430אֱלֹהִים ʼĕlôhîym
- commanded · H6680צָוָה tsâvâh
- girded · H2296חָגַר châgar
- man · H376אִישׁ ʼîysh
- weapons · H3627כְּלִי kᵉlîy
- war · H4421מִלְחָמָה milchâmâh
- ready · H1951הוּן hûwn
- up · H5927עָלָה ʻâlâh
- hill · H2022הַר har