Deuteronomy · chapter 1 · verse 46
Deuteronomy 1:46 in Kannada
ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.
Aa mele neevu kaadeshinalli vaasavaagidda kaalada prakaara bahala divasa vaasavaagiddiri.
Deuteronomy 1:46 in English
- King James Version (KJV)
- So ye abode in Kadesh many days, according unto the days that ye abode [there].
- World English Bible (WEB)
- So you stayed in Kadesh many days, according to the days that you remained.
- American Standard Version (ASV)
- So ye abode in Kadesh many days, according unto the days that ye abode [there].
- Bible in Basic English (BBE)
- So you were kept waiting in Kadesh for a long time.
- Darby Translation (DBY)
- And ye abode in Kadesh many days, according unto the days that ye abode [there].
- Webster's Bible (WBS)
- So ye abode in Kadesh many days, according to the days that ye abode [there] .
- Young's Literal Translation (YLT)
- and ye dwell in Kadesh many days, according to the days which ye had dwelt.
Read in context
- 44ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.
- 45ಆಗ ನೀವು ತಿರುಗಿಕೊಂಡು ಕರ್ತನ ಮುಂದೆ ಗೋಳಾಡಿದಿರಿ; ಆದರೆ ಕರ್ತನು ನಿಮ್ಮ ಧ್ವನಿಯನ್ನು ಕೇಳಲಿಲ್ಲ, ನಿಮಗೆ ಕಿವಿಗೊಡಲಿಲ್ಲ.ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.
- 46ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.
Cross references
- Numbers 20:1 ಅರಣ್ಯಕಾಂಡ 20:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
- Numbers 20:22 ಅರಣ್ಯಕಾಂಡ 20:22ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯು ಕಾದೇಶಿನಿಂದ ಪ್ರಯಾಣಮಾಡಿ ಹೋರ್ ಎಂಬ ಬೆಟ್ಟದ ಬಳಿಗೆ ಬಂದರು.
- Numbers 14:34 ಅರಣ್ಯಕಾಂಡ 14:34ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
- Judges 11:16–17 ನ್ಯಾಯಸ್ಥಾಪಕರು 11:16–17ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.
- Numbers 14:25 ಅರಣ್ಯಕಾಂಡ 14:25(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.