Deuteronomy · chapter 1 · verse 5
Deuteronomy 1:5 in Kannada
ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ
Mosheyu yorda nina eecheyalli movaabina deshadalli ee nyaaya pramaanavannu vivarisuvadakke aarambha maadi
Deuteronomy 1:5 in English
- King James Version (KJV)
- On this side Jordan, in the land of Moab, began Moses to declare this law, saying,
- World English Bible (WEB)
- Beyond the Jordan, in the land of Moab, Moses began to declare this law, saying,
- American Standard Version (ASV)
- Beyond the Jordan, in the land of Moab, began Moses to declare this law, saying,
- Bible in Basic English (BBE)
- On the far side of Jordan in the land of Moab, Moses gave the people this law, saying,
- Darby Translation (DBY)
- On this side the Jordan, in the land of Moab, began Moses to unfold this law, saying,
- Webster's Bible (WBS)
- On the east side of Jordan, in the land of Moab, began Moses to declare this law, saying,
- Young's Literal Translation (YLT)
- beyond the Jordan, in the land of Moab, hath Moses begun to explain this law, saying:
Read in context
- 3ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.
- 4ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
- 5ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ
- 6ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು;
- 7ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.
Cross references
- Deuteronomy 17:18–19 ಧರ್ಮೋಪದೇಶಕಾಂಡ 17:18–19ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು. ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
- Deuteronomy 4:8 ಧರ್ಮೋಪದೇಶಕಾಂಡ 4:8ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- Deuteronomy 32:46 ಧರ್ಮೋಪದೇಶಕಾಂಡ 32:46ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
- Deuteronomy 31:9 ಧರ್ಮೋಪದೇಶಕಾಂಡ 31:9ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.