Skip to content
ThuthiThuthiThuthi
Deuteronomy · chapter 1 · verse 6

Deuteronomy 1:6 in Kannada

ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು;

Namma devaraada kartanu horebinalli namage--neevu ee bettadalli vaasamaadiddu saaku;

Deuteronomy 1:6 in English

King James Version (KJV)
The LORD our God spake unto us in Horeb, saying, Ye have dwelt long enough in this mount:
World English Bible (WEB)
“The LORD our God spoke to us in Horeb, saying, ‘You have lived long enough at this mountain.
American Standard Version (ASV)
Jehovah our God spake unto us in Horeb, saying, Ye have dwelt long enough in this mountain:
Bible in Basic English (BBE)
The Lord our God said to us in Horeb, You have been long enough in this mountain:
Darby Translation (DBY)
Jehovah our God spoke unto us in Horeb, saying, Ye have stayed long enough in this mountain.
Webster's Bible (WBS)
The LORD our God spoke to us in Horeb, saying, Ye have dwelt long enough in this mount:
Young's Literal Translation (YLT)
'Jehovah our God hath spoken unto us in Horeb, saying, Enough to you — of dwelling in this mount;

Read in context

  1. 4ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
  2. 5ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ
  3. 6ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು;
  4. 7ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್‌ ಎಂಬ ಮಹಾನದಿಯ ಬಳಿಗೂ ಹೋಗಿರಿ.
  5. 8ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
Read all of Deuteronomy 1

Cross references

Original words (Hebrew)

Deuteronomy 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.