Deuteronomy · chapter 1 · verse 7
Deuteronomy 1:7 in Kannada
ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.
Tirugikondu horatu amoriyara bettakkoo adara saviాpada bailinalliyoo guddadalliyoo tagginalliyoo dakshinadalliyoo samudra teera dalliyoo iruva ellaa sthalagaligoo kaanaanyara deshakkoo lebanonigoo yoophretees emba mahaanadiya baligoo hogiri.
Deuteronomy 1:7 in English
- King James Version (KJV)
- Turn you, and take your journey, and go to the mount of the Amorites, and unto all [the places] nigh thereunto, in the plain, in the hills, and in the vale, and in the south, and by the sea side, to the land of the Canaanites, and unto Lebanon, unto the great river, the river Euphrates.
- World English Bible (WEB)
- Turn, and take your journey, and go to the hill country of the Amorites and to all the places near there: in the Arabah, in the hill country, in the lowland, in the South, by the seashore, in the land of the Canaanites, and in Lebanon as far as the great river, the river Euphrates.
- American Standard Version (ASV)
- turn you, and take your journey, and go to the hill-country of the Amorites, and unto all [the places] nigh thereunto, in the Arabah, in the hill-country, and in the lowland, and in the South, and by the sea-shore, the land of the Canaanites, and Lebanon, as far as the great river, the river Euphrates.
- Bible in Basic English (BBE)
- Make a move now, and go on your way into the hill-country of the Amorites and the places near it, in the Arabah and the hill-country and in the lowlands and in the South and by the seaside, all the land of the Canaanites, and Lebanon, as far as the great river, the river Euphrates.
- Darby Translation (DBY)
- Turn and take your journey, and go to the hill-country of the Amorites, and unto all the neighbouring places in the plain, in the mountain, and in the lowland, and in the south, and by the seaside, the land of the Canaanites, and Lebanon, unto the great river, the river Euphrates.
- Webster's Bible (WBS)
- Turn you, and take your journey, and go to the mount of the Amorites, and to all [the places] nigh to it, in the plain, on the hills, and in the vale, and in the south, and by the sea-side, to the land of the Canaanites, and to Lebanon, to the great river, the river Euphrates.
- Young's Literal Translation (YLT)
- turn ye and journey for you, and enter the mount of the Amorite, and unto all its neighbouring places, in the plain, in the hill-country, and in the low country, and in the south, and in the haven of the sea, the land of the Canaanite, and of Lebanon, unto the great river, the river Phrat;
Read in context
- 5ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ
- 6ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು;
- 7ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.
- 8ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
- 9ಆ ಕಾಲದಲ್ಲಿ ನಾನು ನಿಮ್ಮೊಂದಿಗೆ ಮಾತನಾಡಿ-- ನಾನೊಬ್ಬನೇ ನಿಮ್ಮನ್ನು ಹೊರಲಾರೆನಂದೆನು.
Cross references
- Deuteronomy 11:24 ಧರ್ಮೋಪದೇಶಕಾಂಡ 11:24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
- Joshua 10:40 ಯೆಹೋಶುವ 10:40ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
- Amos 2:9 ಆಮೋಸ 2:9ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.
- 2 Samuel 8:3 2 ಸಮುವೇಲನು 8:3ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- 1 Chronicles 5:9 1 ಪೂರ್ವಕಾಲವೃತ್ತಾಂತ 5:9ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು.
- 1 Chronicles 18:3 1 ಪೂರ್ವಕಾಲವೃತ್ತಾಂತ 18:3ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
- Joshua 11:16–17 ಯೆಹೋಶುವ 11:16–17ಈ ಪ್ರಕಾರ ಯೆಹೋಶುವನು ಸೇಯಾರಿಗೆ ಏರಿ ಹೋಗುವ ಹಾಲಾಕ್ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ತಗ್ಗಿನಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ಎಲ್ಲಾ ಗೋಷೆನ್ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.
- Joshua 1:4 ಯೆಹೋಶುವ 1:4ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
- Genesis 15:16–21 ಆದಿಕಾಂಡ 15:16–21ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು. ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು. ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- Numbers 34:3–12 ಅರಣ್ಯಕಾಂಡ 34:3–12ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು. ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು. ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು. ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು. ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ. ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ. ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ. ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
- Deuteronomy 11:11 ಧರ್ಮೋಪದೇಶಕಾಂಡ 11:11ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ;
Original words (Hebrew)
- Turn · H6437פָּנָה pânâh
- journey · H5265נָסַע nâçaʻ
- go · H935בּוֹא bôwʼ
- mount · H2022הַר har
- Amorites · H567אֱמֹרִי ʼĔmôrîy
- nigh · H7934שָׁכֵן shâkên
- plain · H6160עֲרָבָה ʻărâbâh
- hills · H2022הַר har
- vale · H8219שְׁפֵלָה shᵉphêlâh
- south · H5045נֶגֶב negeb
- sea · H3220יָם yâm
- side · H2348חוֹף chôwph
- land · H776אֶרֶץ ʼerets
- Canaanites · H3669כְּנַעַנִי Kᵉnaʻanîy
- Lebanon · H3844לְבָנוֹן Lᵉbânôwn
- great · H1419גָּדוֹל gâdôwl
- river · H5104נָהָר nâhâr
- river · H5104נָהָר nâhâr
- Euphrates · H6578פְּרָת Pᵉrâth