Deuteronomy · chapter 1 · verse 9
Deuteronomy 1:9 in Kannada
ಆ ಕಾಲದಲ್ಲಿ ನಾನು ನಿಮ್ಮೊಂದಿಗೆ ಮಾತನಾಡಿ-- ನಾನೊಬ್ಬನೇ ನಿಮ್ಮನ್ನು ಹೊರಲಾರೆನಂದೆನು.
Aa kaaladalli naanu nimmondige maatanaadi-- naanobbane nimmannu horalaarenandenu.
Deuteronomy 1:9 in English
- King James Version (KJV)
- And I spake unto you at that time, saying, I am not able to bear you myself alone:
- World English Bible (WEB)
- I spoke to you at that time, saying, “I am not able to bear you myself alone.
- American Standard Version (ASV)
- And I spake unto you at that time, saying, I am not able to bear you myself alone:
- Bible in Basic English (BBE)
- At that time I said to you, I am not able to undertake the care of you by myself;
- Darby Translation (DBY)
- And I spoke unto you at that time, saying, I am not able to bear you myself alone.
- Webster's Bible (WBS)
- And I spoke to you at that time, saying, I am not able to bear you myself alone:
- Young's Literal Translation (YLT)
- 'And I speak unto you at that time, saying, I am not able by myself to bear you;
Read in context
- 7ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.
- 8ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
- 9ಆ ಕಾಲದಲ್ಲಿ ನಾನು ನಿಮ್ಮೊಂದಿಗೆ ಮಾತನಾಡಿ-- ನಾನೊಬ್ಬನೇ ನಿಮ್ಮನ್ನು ಹೊರಲಾರೆನಂದೆನು.
- 10ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.
- 11ನೀವು ಈಗ ಇರುವದಕ್ಕಿಂತಲೂ ನಿಮ್ಮನ್ನು ಸಾವಿರದಷ್ಟು ಹೆಚ್ಚು ಮಾಡಿ ನಿಮಗೆ ಪ್ರಮಾಣ ಮಾಡಿದ ಹಾಗೆ ನಿಮ್ಮ ಪಿತೃಗಳ ದೇವರಾದ ಕರ್ತನು ಆಶೀರ್ವದಿಸಲಿ.
Cross references
- Exodus 18:18 ವಿಮೋಚನಕಾಂಡ 18:18ನೀನೂ ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ, ಯಾಕಂದರೆ ಇದು ನಿನಗೆ ಬಹು ಭಾರ; ನೀನು ಸ್ವತಃ ಇದನ್ನು ಮಾಡಲಾರಿ.
- Numbers 11:17 ಅರಣ್ಯಕಾಂಡ 11:17ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
- Numbers 11:11–14 ಅರಣ್ಯಕಾಂಡ 11:11–14ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ? ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ? ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ. ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ.