Deuteronomy · chapter 10 · verse 1
Deuteronomy 10:1 in Kannada
ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.
Aa kaaladalli kartanu nanage--modali navugala haage eradu kallina halage galannu neenu kettikondu bettavanneri nanna balige baa; marada manjooshavannu ninage maadikolla beku.
Deuteronomy 10:1 in English
- King James Version (KJV)
- At that time the LORD said unto me, Hew thee two tables of stone like unto the first, and come up unto me into the mount, and make thee an ark of wood.
- World English Bible (WEB)
- At that time the LORD said to me, “Cut two stone tablets like the first, and come up to me onto the mountain, and make an ark of wood.
- American Standard Version (ASV)
- At that time Jehovah said unto me, Hew thee two tables of stone like unto the first, and come up unto me into the mount, and make thee an ark of wood.
- Bible in Basic English (BBE)
- At that time the Lord said to me, Make two other stones, cut like the first two, and come up to me on the mountain, and make an ark of wood.
- Darby Translation (DBY)
- At that time Jehovah said unto me, Hew for thyself two tables of stone like the first, and come up unto me into the mountain, and make thee an ark of wood;
- Webster's Bible (WBS)
- At that time the LORD said to me, Hew thee two tables of stone like the first, and come up to me upon the mount, and make thee an ark of wood.
- Young's Literal Translation (YLT)
- 'At that time hath Jehovah said unto me, Grave for thee two tables of stone, like the first, and come up unto Me, into the mount, and thou hast made for thee an ark of wood,
Read in context
- 1ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.
- 2ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು; ಆ ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು.
- 3ಈ ಪ್ರಕಾರ ನಾನು ಶಿಟ್ಟೀಮ್ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು.
Cross references
- Exodus 34:1–2 ವಿಮೋಚನಕಾಂಡ 34:1–2ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು. ನೀನು ಬೆಳಿಗ್ಗೆ ಸಿದ್ಧನಾಗಿದ್ದು ಸೀನಾಯಿ ಬೆಟ್ಟವನ್ನೇರಿ ಅದರ ಮೇಲೆ ಅಲ್ಲಿ ನನಗಾಗಿ ನೀನು ಹಾಜರಾಗಿರು.
- Exodus 25:10–15 ವಿಮೋಚನಕಾಂಡ 25:10–15ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು. ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು. ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು. ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು, ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು. ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು.
- Hebrews 9:4 ಇಬ್ರಿಯರಿಗೆ 9:4ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
- Exodus 34:4 ವಿಮೋಚನಕಾಂಡ 34:4ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.
- Deuteronomy 10:3–4 ಧರ್ಮೋಪದೇಶಕಾಂಡ 10:3–4ಈ ಪ್ರಕಾರ ನಾನು ಶಿಟ್ಟೀಮ್ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು. ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.